AVIN TV

Latest Online Breaking News

ನಿಪ್ಪಾಣಿ ಸುಳಗಾಂವ ಗ್ರಾಮದಲ್ಲಿ, ಕುಡಿಯುವ ನೀರು ಸರಬರಾಜು ಸುಮಾರು 20 ಲಕ್ಷ ರೂ.

Featured Video Play Icon

ಸುಳಗಾಂವ

ಗ್ರಾಮದ ಪ್ರತಿ ಮನೆಗೂ ಶುದ್ಧ ಕುಡಿಯುವ ನೀರು.

ನಿಪ್ಪಾಣಿ ಮತಕ್ಷೇತ್ರದ ಸುಳಗಾಂವ ಗ್ರಾಮದಲ್ಲಿ, ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಯಿಂದ ಮಂಜೂರಾದ ಸುಮಾರು 20 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ, 1 ಲಕ್ಷ ಲೀಟರ್ ನೀರಿನ ಸಂಗ್ರಹಣೆಯ ಸಾಮರ್ಥ್ಯವಿರುವ ಮೇಲ್ಮಟ್ಟದ ಜಲಸಂಗ್ರಹಾಲಯವನ್ನು ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಜಿ, ಯವರು ಉದ್ಘಾಟಿಸಿ, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ಗ್ರಾಮದ ಪ್ರತಿ ಮನೆಗೂ ಶುದ್ಧ ಕುಡಿಯುವ ನೀರು ಒದಗಿಸುವುದು ನಮ್ಮ ಸರ್ಕಾರದ ಆದ್ಯತೆಯಾಗಿದೆ. ಕ್ಷೇತ್ರದ ಪ್ರಜೆಗಳ ಆರೋಗ್ಯವನ್ನು ಕಾಪಾಡುವ ನಿಟ್ಟಿನಲ್ಲಿ ಪ್ರತಿಯೊಬ್ಬರಿಗೂ ಶುದ್ಧ ಕುಡಿಯುವ ನೀರು ಲಭ್ಯವಾಗಬೇಕು ಎಂಬುದು ನನ್ನ ಗುರಿಯಾಗಿದೆ. ಹೀಗಾಗಿ ಈ ಯೋಜನೆಯನ್ನು ಎಲ್ಲರೂ ಸದ್ಭಳಕೆ ಮಾಡಿಕೊಂಡು, ಜಲ ಸಂರಕ್ಷಣೆ ಮಾಡಿ ಎಂದು ನುಡಿದರು.

ಈ ಸಂದರ್ಭದಲ್ಲಿ ಊರಿನ ಗಣ್ಯರು, ಪಕ್ಷದ ಸ್ಥಳೀಯ ಮುಖಂಡರು, ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

सुळगांव

गावातील प्रत्येक घराला शुद्ध पिण्याचे पाणी.

निपाणी मतदारसंघातील सुळगांव गावात ग्रामीण पिण्याच्या पाण्याचा पुरवठा विभागाकडून मंजूर झालेल्या सुमारे 20 लाख रुपयांचा निधीतून बांधण्यात आलेल्या 1लाख लिटर पाणी साठवण क्षमतेसह उच्च स्तरीय पाण्याची टाकी राज्य महिला व बालविकास विभाग,अपंगत्व आणि ज्येष्ठ नागरिकांचे सशक्तिकरण विभागाच्या मंत्री सौ. शशिकला जोल्ले जी(वहिनी) यांनी उद्घाटन करून, कार्यक्रमास उद्देशून संबोधित केले.

गावातील प्रत्येक घराला शुद्ध पिण्याचे पाणी देणे भाजपा सरकारचे प्राधान्य आहे. मतदारसंघातील नागरिकांचे आरोग्य जपण्यासाठी पिण्याचे पाणी सर्वांना उपलब्ध व्हावे हे माझे ध्येय आहे. यासाठी सर्वांनी या योजनेचा सदुपयोग करून घेऊन, पाणी जपून वापरा असे सांगितले.

यावेळी मान्यवर, स्थानिक पक्षाचे कार्यकर्ते व ग्रामस्थ उपस्थित होते.

लाइव कैलेंडर

May 2021
M T W T F S S
 12
3456789
10111213141516
17181920212223
24252627282930
31  
error: Content is protected !!