day, 00 month 0000
00:00:00
ಅವಿನ್ ಟಿವಿ ಕೆಂಬತ್ ಮಕ್ಕಿ ( ಕೆಂಬತ್ಮಕ್ಕಿ ) ಮನೋಜ್ ಸಾರಥ್ಯದಲ್ಲಿ Avin Tv In the Leadership Of Kembathmakki Manoj ಆತ್ಮಶ್ರೀ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ವಕೀಲ ಮೋಹನ್‌ಕುಮಾರ್ ದಾನಪ್ಪ ಆಯ್ಕೆ avintvcom – AVIN TV

लाइव कैलेंडर

April 2024
M T W T F S S
1234567
891011121314
15161718192021
22232425262728
2930  

AVIN TV

Latest Online Breaking News

ಆತ್ಮಶ್ರೀ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ವಕೀಲ ಮೋಹನ್‌ಕುಮಾರ್ ದಾನಪ್ಪ ಆಯ್ಕೆ avintvcom

Featured Video Play Icon
post Hospital Stroke care center www.nisargacare.com rehab bedridden care home Nursing Service , Nisarga care Healthcare Rehabilitation Center | Health Care Unit | Pre & Post Operative Care | Home Nursing | Geriatric Care , www.nisargacare.com NISARGA CARE Stroke & Paralysis Rehabilitation Hospital Nisarga Rehab - Centre For Neurological Rehabilitation mentally retarded neuro and Stroke Rehabilitation in Bangalore Best Rehab care www.nisargacare.com http://www.nisargacare.com , http://www.navachaithanyaoldagehome.com , http://www.avintv.com/9211/

ಆತ್ಮಶ್ರೀ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ವಕೀಲ ಮೋಹನ್‌ಕುಮಾರ್‌ ದಾನಪ್ಪ ಆಯ್ಕೆ

ಬೆಂಗಳೂರಿನ ಆತ್ಮಶ್ರೀ ಕನ್ನಡ  ಸಾಂಸ್ಕೃತಿಕ ಪ್ರತಿಷ್ಠಾನ (ರಿ) ಅವರು 65ನೇ ಕನ್ನಡ ರಾಜ್ಯೋತ್ಸವ ಆಚರಣೆ ಹಾಗೂ ನಾಡಿನ ವಿವಿಧ ಕ್ಷೇತ್ರದಲ್ಲಿ ಸಮಾಜ ಸೇವೆ ಗೈದವರಿಗೆ ನೀಡುವ ವಿವಿಧ ಪ್ರಶಸ್ತಿಗಳ ಪ್ರಧಾನ ಸಮಾರಂಭದಲ್ಲಿ ” ಆತ್ಮಶ್ರೀ ಕನ್ನಡ ರಾಜ್ಯೋತ್ಸವ ಪ್ರಶಸ್ತಿ-‘ ಗೆ ಬಳ್ಳಾರಿ ಜಿಲ್ಲೆಯ ಕಂಪ್ಲಿಯ ಭಾರತೀಯ ದಲಿತ ಪ್ಯಾಂಥರ್ ಸಂಘಟನೆಯ ಬಳ್ಳಾರಿ ಜಿಲ್ಲಾ ಗೌರವಾಧ್ಯಕ್ಷ ಹಾಗೂ ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯವಾದಿ ಮೋಹನ್ ಕುಮಾರ್ ದಾನಪ್ಪನವರು ಭಾಜನರಾಗಿದ್ದಾರೆ, ವಿವಿಧ ರಂಗಗಳಲ್ಲಿ ಗಣನೀಯವಾಗಿ ಸಮಾಜ ಹಾಗೂ ಬಡವರಿಗೆ ಮೂಲಸೌಕರ್ಯ ಒದಗಿಸುವಲ್ಲಿ ಪ್ರವೀಣರಾಗಿರುವ ವಕೀಲ ಮೋಹನ್ ಕುಮಾರ್ ದಾನಪ್ಪಗೆ 2020 ರ ‘ಆತ್ಮಶ್ರೀ ಕನ್ನಡ ರಾಜ್ಯೋತ್ಸವ ಪ್ರಶಸ್ತಿ’ ಒಲಿದಿರುವುದು ಕಂಪ್ಲಿ ಭಾಗದ ಜನತೆಯ ಹೆಮ್ಮೆಯಾಗಿದೆ, ಇದೇ ತಿಂಗಳ 22 ರಂದು ಬೆಂಗಳೂರಿನ ಯಲಹಂಕ ಉಪನಗರದ ಹೋಟೆಲ್ ಪ್ರಖ್ಯಾತಿಯಲ್ಲಿ ವಕೀಲ ಮೋಹನ್‌ಕುಮಾರ್ ದಾನಪ್ಪರವರಿಗೆ ಪ್ರಶಸ್ತಿ ಪ್ರಧಾನ ಮಾಡುವುದಾಗಿ ಚಲನಚಿತ್ರ ನಟ,ನಿರ್ದೇಶಕ, ಸಾಹಿತಿ, ಪತ್ರ ಕರ್ತ, ಹಾಗೂ ಆತ್ಮಶ್ರೀ ಕನ್ನಡ  ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ಗುಣವಂತ ಮಂಜು ರವರು ಪತ್ರದ ಮೂಲಕ ತಿಳಿಸಿರುತ್ತಾರೆ

About Author