AVIN TV

Latest Online Breaking News

ಶ್ರೀ ಅಣ್ಣಾಸಾಹೇಬ ಜೊಲ್ಲೆ ಜಿ ಯವರು ಭೇಟಿ ನೀಡಿ, ಗೋಮಾತೆಗೆ ಪೂಜೆ ಸಲ್ಲಿಸಿದರು. avintvcom

Featured Video Play Icon

ನಿಪ್ಪಾಣಿ“ಗೋ ಸಂರಕ್ಷಣೆ ನಮ್ಮ ದೇಶದ ಸಂಸ್ಕೃತಿ”
ಇಂದು ನಿಪ್ಪಾಣಿ ಸಮಾಧಿ ಮಠದಲ್ಲಿರುವ ಗೋಶಾಲೆಗೆ, ಪಶು ಸಂಗೋಪನಾ ಇಲಾಖಾ ಸಚಿವರಾದ ಶ್ರೀ ಪ್ರಭು ಚವ್ಹಾಣ ಜಿ ಅವರೊಂದಿಗೆ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಜಿ, ಹಾಗೂ ಚಿಕ್ಕೋಡಿ ಲೋಕಸಭೆ ಸಂಸದರಾದ ಮಾನ್ಯ ಶ್ರೀ ಅಣ್ಣಾಸಾಹೇಬ ಜೊಲ್ಲೆ ಜಿ ಯವರು ಭೇಟಿ ನೀಡಿ, ಗೋಮಾತೆಗೆ ಪೂಜೆ ಸಲ್ಲಿಸಿದರು.
ಬಳಿಕ ನಿಪ್ಪಾಣಿ ಸಮಾಧಿ ಮಠದ ಶ್ರೀ ಪ್ರಾಣಲಿಂಗ ಸ್ವಾಮೀಜಿ ಅವರೊಂದಿಗೆ ಮಾತನಾಡಿ, ಗೋಶಾಲೆಯ ನಿರ್ವಹಣೆ ಬಗ್ಗೆ ಮಾಹಿತಿ ಪಡೆದರು. ಮುಕ್ಕೋಟಿ ದೇವತೆಗಳು ಅಡಗಿರುವ ಗೋವಿಗೆ ಭಾರತೀಯ ಸಂಸ್ಕೃತಿಯಲ್ಲಿ ಮಾತೃಸ್ಥಾನವನ್ನು ಕೊಡಲಾಗಿದೆ. ಗೋವಿನ ಹಾಲು ಸೇರಿದಂತೆ ಗೋ ಉತ್ಪನ್ನಗಳು ನಮ್ಮ ಶರೀರಕ್ಕೆ ರೋಗ ನಿರೋಧಕ ಶಕ್ತಿಯನ್ನು ಒದಗಿಸುತ್ತದೆ. ಆದ್ದರಿಂದ ಗೋವುಗಳಿಗೆ ನಾವು ವಿಶೇಷ ಆದ್ಯತೆ ನೀಡಬೇಕು. ಈ ನಿಟ್ಟಿನಲ್ಲಿ ಗೋವುಗಳನ್ನು ಸಂರಕ್ಷಿಸಿ ನಮ್ಮ ಸಂಸ್ಕೃತಿಯನ್ನು ಉಳಿಸಿ ಬೆಳೆಸೋಣ ಎಂದು ಹೇಳಿದರು.
निपाणी“गो संवर्धन ही आपल्या देशाची संस्कृती आहे”
निपाणी समाधी मठ येथील गो शाळेला पशुसंवर्धन मंत्री श्री प्रभु चव्हाण जी, यांच्या बरोबर राज्य महिला व बालविकास विभाग,अपंगत्व आणि ज्येष्ठ नागरिकांचे सशक्तिकरण विभागाच्या मंत्री सौ. शशिकला जोल्ले जी(वहिनी) आणि चिक्कोडी लोकसभेचे खासदार माननीय श्री अण्णासाहेब जोल्ले,जी यांनी भेट देऊन, गो मातेची पूजा केली.
त्यानंतर निपाणी समाधी मठाच्या श्री प्राणलिंग स्वामीजी यांच्याशी चर्चा करून गो शाळेच्या व्यवस्थापनाविषयी माहिती घेतली. 33कोटी देवता सामावलेल्या गायींना भारताच्या संस्कृतीत मातृस्थान दिलेले आहे. देशी गायींच्या दुधासह गो उत्पादने आपल्या शरीरा मध्ये रोगप्रतिकारशक्ती वाढवतात. म्हणून गायींना विशेष प्राधान्य द्यावे. या संदर्भात आपण गो संवर्धन करून आपली संस्कृती जतन करूया असे सांगितले.

लाइव कैलेंडर

June 2021
M T W T F S S
 123456
78910111213
14151617181920
21222324252627
282930  
error: Content is protected !!