ಬಳ್ಳಿ ಶೇಂಗಾ ಬಣವಿಗೆ ಬೆಂಕಿ ತಗುಲಿ ಹಾನಿ ಉಂಟಾಗಿದೆ ತಕ್ಷಣ ಅಗ್ನಿಶಾಮಕ ದಳ ಬೆಂಕಿ ನಂದಿಸಿದ್ದಾರೆ #avintvcom

ವರದಿ ಶರಣಪ್ಪಗೌಡ ಪಾಟೀಲ್
ಶೇಂಗಾ ಬೆಳೆ ಬೆಂಕಿಗೆ ಆಹುತಿ ಸೊರಟೂರ
ಬಳ್ಳಿ ಶೇಂಗಾ ಬಣವಿಗೆ ಬೆಂಕಿ ತಗುಲಿ ಅಪಾರ ಪ್ರಮಾಣದ ಹಾನಿ ಉಂಟಾಗಿದೆ ತಕ್ಷಣ ಅಗ್ನಿಶಾಮಕ ದಳ ಬೆಂಕಿ ನಂದಿಸಿದ್ದಾರೆ
ಸೊರಟೂರು ಗ್ರಾಮದ ವ್ಯಾಪ್ತಿಯಲ್ಲಿ ಬರುವ ಶಿರಹಟ್ಟಿ ರಸ್ತೆಗೆ ಹೊಂದಿಕೊಂಡಿರುವ ರುಕ್ಮಮ್ಮ ರಾಮಪ್ಪ ಸಿಂಧೆ ಶಿರಹಟ್ಟಿ ನಿವಾಸಿಯಾದ ಇವರ ಜಮೀನಿನಲ್ಲಿ ಶೇಂಗಾ ಬೆಳೆಯನ್ನು ಕಟಾವು ಮಾಡಿ ಒಕ್ಕಣಿಕೆಯೊಂದು ಬಣವೆ ಹಾಕಿ ದರು ರಾತ್ರಿ ವೇಳೆ ಕಿಡಿಗೇಡಿಗಳು ಬೆಂಕಿ ಹಚ್ಚಿದ ಪರಿಣಾಮ 8ಎಕರೆ ಜಮೀನಿನಲ್ಲಿ ಬೆಳೆದ ಬೆಳೆ ಸಂಪೂರ್ಣ ಸುಟ್ಟು ಕರಕಲಾಗಿದ್ದು ಅಪಾರ ಪ್ರಮಾಣದ ಹಾನಿ ಉಂಟಾಗಿದೆ ಎಂದು ರೈತರು ತಮ್ಮ ಅಳಲನ್ನು ವ್ಯಕ್ತಪಡಿಸಿದರು.ಮುಳಗುಂದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ .