ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಬಳ್ಳಿಗೇರಿ ಗ್ರಾಮದಲ್ಲಿ ಇಂದು ಮಕ್ಕಳ ಸ್ನೇಹಿ ಆಯೋಜನೆ ಮಾಡಲಾಗಿತ್ತು#avintvcom

ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಬಳ್ಳಿಗೇರಿ ಗ್ರಾಮದಲ್ಲಿ ಇಂದು ಮಕ್ಕಳ ಸ್ನೇಹಿ ಗ್ರಾಮ ಸಭೆಯನ್ನು ಆಯೋಜನೆ ಮಾಡಲಾಗಿತ್ತು ಗ್ರಾಮಸಭೆಯಲ್ಲಿ ಆಡಳಿತ ಅಧಿಕಾರಿಗಳಾದ ಎಸ್ಎಸ್ ಮುಖಾನಿ ಸರ್ ಇವರು ಅಧ್ಯಕ್ಷತೆಯನ್ನು ವಹಿಸಿದ್ದರು ಹಾಗೂ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ರಾಕೇಶ್ ಕಾಮಿಡಿ ಸರ್ ಅವರು ಮಾತನಾಡಿ ಮಕ್ಕಳ ಕುಂದುಕೊರತೆ ಕುರಿತು ಚರ್ಚೆಯನ್ನು ಮಾಡಲಾಯಿತು ಈ ಗ್ರಾಮಸಭೆಯಲ್ಲಿ ಊರಿನ ಊರಿನ ಎಲ್ಲಾ ಶಾಲಾ ಮುಖ್ಯೋಪಾಧ್ಯಾಯ ಹಾಗೂ ಶಾಲಾ ಮಕ್ಕಳು ಉಪಸ್ಥಿತರಿದ್ದರು ಹಾಗೂ ಅಂಗನವಾಡಿ ಆಶಾ ಕಾರ್ಯಕರ್ತರು ಉಪಸ್ಥಿತಿ ಇದ್ದರು