ಶ್ರೀ ಹನಮಂತಪ್ಪ ಅಳವಂಡಿ ಅವರಿಂದ ಗದಗ ಜಿಲ್ಲಾ ಬಿಜೆಪಿ ಎಸ್.ಸಿ ಮೋರ್ಚಾ #avintvcom

ಪಕ್ಷದ ಜವಾಬ್ದಾರಿ ಸ್ವೀಕರಿಸಿದ ಕ್ಷಣ
ಇಂದು ಗದಗ ಜಿಲ್ಲಾ ಬಿಜೆಪಿ ಎಸ್.ಸಿ ಮೋರ್ಚಾ ಪ್ರಧಾನಕಾರ್ಯದರ್ಶಿ ಶ್ರೀ ಹನಮಂತಪ್ಪ ಅಳವಂಡಿ ಅವರಿಂದ ಗದಗ ಜಿಲ್ಲಾ ಬಿಜೆಪಿ ಎಸ್.ಸಿ ಮೋರ್ಚಾ ಜಿಲ್ಲಾ ಕಾರ್ಯದರ್ಶಿಯಾಗಿ ಆದೇಶ ಪತ್ರ ಪಡೆಯುವ ಮೂಲಕ ಪಕ್ಷದ ಜವಾಬ್ದಾರಿ ಸ್ವೀಕರಿಸಿದೆ.
ರೋಣ ಮಂಡಲ ಬಿಜೆಪಿ ಎಸ್.ಸಿ ಮೋರ್ಚಾ ಅಧ್ಯಕ್ಷರಾದ ಶ್ರೀ ಮಲ್ಲು ಮಾದರ, ಹೊಳೆಆಲೂರ ಮಂಡಲ ಬಿಜೆಪಿ ಎಸ್.ಸಿ ಮೋರ್ಚಾ ಅಧ್ಯಕ್ಷರಾದ ಶ್ರೀ ಶೇಖಪ್ಪ ಮಾದರ ಮತ್ತು ಪಕ್ಷದ ಪ್ರಮುಖರು, ಹಿರಿಯರು ಉಪಸ್ಥಿತರಿದ್ದರು