AVIN TV

Latest Online Breaking News

ಭವಿಷ್ಯದ ಸತ್ಪ್ರಜೆಗಳನ್ನು ರೂಪಿಸುವ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ #avintvcom

Featured Video Play Icon

ಕುನ್ನೂರ
“ಶಾಲೆಗಳು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ದೇಗುಲವಿದ್ದಂತೆ”
ಭವಿಷ್ಯದ ಸತ್ಪ್ರಜೆಗಳನ್ನು ರೂಪಿಸುವ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಒದಗಿಸಿ ಕೊಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಇದರೊಂದಿಗೆ ಉತ್ತಮ ಮೂಲಸೌಕರ್ಯ ವ್ಯವಸ್ಥೆ ಕಲ್ಪಿಸಿದಾಗ ಮಕ್ಕಳ ಕಲಿಕೆಗೆ ಪೂರಕವಾಗುತ್ತದೆ.
ಈ ಉದ್ದೇಶದಿಂದ ನಿಪ್ಪಾಣಿ ಮತಕ್ಷೇತ್ರದ ಕುನ್ನೂರ ಗ್ರಾಮದಲ್ಲಿ, ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಜಿ, ಹಾಗೂ ಚಿಕ್ಕೋಡಿ ಲೋಕಸಭೆ ಸಂಸದರಾದ ಮಾನ್ಯ ಶ್ರೀ ಅಣ್ಣಾಸಾಹೇಬ ಜೊಲ್ಲೆ ಜಿ ಯವರ ವಿಶೇಷ ಪ್ರಯತ್ನದಿಂದ ಲೋಕೋಪಯೋಗಿ ಇಲಾಖೆ ವತಿಯಿಂದ ಮಂಜೂರಾದ ಸುಮಾರು 24 ಲಕ್ಷ ರೂ.ಮೊತ್ತದಲ್ಲಿ, ಗ್ರಾಮದ ಸರ್ಕಾರಿ ಮರಾಠಿ ಹಿರಿಯ ಪ್ರಾಥಮಿಕ ಶಾಲೆಗೆ 2 ಕೊಠಡಿಗಳ ನಿರ್ಮಾಣ ಕಾಮಗಾರಿಗಳಿಗೆ, ಜನಪ್ರತಿನಿಧಿಗಳು, ಊರಿನ ಹಿರಿಯರು ಭೂಮಿ ಪೂಜೆ ನೆರವೇರಿಸುವುದರ ಮೂಲಕ ಚಾಲನೆ ನೀಡಿದರು.
“शाळा ही विद्यार्थ्यांच्या भवितव्यासाठी आकार देणारी मंदिरासारखी असतात”
भविष्यातील चांगल्या गोष्टींना आकार देणाऱ्या शाळांमधील विद्यार्थ्यांना दर्जेदार शिक्षण देणे ही आपली जबाबदारी आहे. याद्वारे चांगली पायाभूत सुविधा मुलांना शिकण्यास मदत करू शकते.
या उद्देशाने निपाणी मतदारसंघातील कुन्नूर गावात राज्य महिला व बालविकास विभाग,अपंगत्व आणि ज्येष्ठ नागरिकांचे सशक्तिकरण विभागाच्या मंत्री सौ. शशिकला जोल्ले जी(वहिनी) आणि चिक्कोडी लोकसभेचे खासदार माननीय श्री अण्णासाहेब जोल्ले,जी यांच्या विशेष प्रयत्नातून पीडब्ल्यूडी विभागाकडून मंजूर झालेल्या सुमारे 24 लाख रुपयांचा निधीतून गावातील सरकारी मराठी उच्च प्राथमिक शाळेच्या 2 वर्ग खोली बांधकामाचा भूमिपूजन समारंभ मान्यवरांच्या हस्ते संपन्न झाला.

लाइव कैलेंडर

March 2021
M T W T F S S
1234567
891011121314
15161718192021
22232425262728
293031  
error: Content is protected !!