day, 00 month 0000
00:00:00
ಅವಿನ್ ಟಿವಿ ಕೆಂಬತ್ ಮಕ್ಕಿ ( ಕೆಂಬತ್ಮಕ್ಕಿ ) ಮನೋಜ್ ಸಾರಥ್ಯದಲ್ಲಿ Avin Tv In the Leadership Of Kembathmakki Manoj ಎಸ್ಡಿಎ ಎಫ್ಡಿಎ ಅಭ್ಯರ್ಥಿಗಳಿಗೆ ಪತ್ರ ನೀಡಲು ಆಗ್ರಹ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದ ಆಮ್ ಆದ್ಮಿ ಪಕ್ಷ#avintvcom – AVIN TV

लाइव कैलेंडर

April 2024
M T W T F S S
1234567
891011121314
15161718192021
22232425262728
2930  

AVIN TV

Latest Online Breaking News

ಎಸ್ಡಿಎ ಎಫ್ಡಿಎ ಅಭ್ಯರ್ಥಿಗಳಿಗೆ ಪತ್ರ ನೀಡಲು ಆಗ್ರಹ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದ ಆಮ್ ಆದ್ಮಿ ಪಕ್ಷ#avintvcom

post Hospital Stroke care center www.nisargacare.com rehab bedridden care home Nursing Service , Nisarga care Healthcare Rehabilitation Center | Health Care Unit | Pre & Post Operative Care | Home Nursing | Geriatric Care , www.nisargacare.com NISARGA CARE Stroke & Paralysis Rehabilitation Hospital Nisarga Rehab - Centre For Neurological Rehabilitation mentally retarded neuro and Stroke Rehabilitation in Bangalore Best Rehab care www.nisargacare.com http://www.nisargacare.com , http://www.navachaithanyaoldagehome.com , http://www.avintv.com/9211/

ಎಸ್ಡಿಎ, ಎಫ್ಡಿಎ ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ನೀಡಲು ಆಗ್ರಹ: ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದ ಆಮ್ ಆದ್ಮಿ ಪಕ್ಷ
ಬೆಂಗಳೂರು ನವಂಬರ್ 24: 2017 ರಲ್ಲಿ ನಡೆದ ಪ್ರಥಮ ದರ್ಜೆ, ದ್ವಿತೀಯ ದರ್ಜೆ ಸಹಾಯಕರ ಪರೀಕ್ಷೆಯಲ್ಲಿ 1812 ಮಂದಿ ಉತ್ತೀರ್ಣರಾಗಿದ್ದು, ಇದರಲ್ಲಿ ಕೆಲವರಿಗೆ ನೇಮಕಾತಿ ನೀಡಿ, ಮಿಕ್ಕವರಿಗೆ ಸರ್ಕಾರ ಮೋಸ ಮಾಡಿದೆ. ಈ ಕೂಡಲೇ ಮಿಕ್ಕ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ಬಿಡಬೇಕು ಎಂದು ಆಮ್ ಆದ್ಮಿ ಪಕ್ಷದ ಬೆಂಗಳೂರು ನಗರ ಉಪಾಧ್ಯಕ್ಷ ಸುರೇಶ್ ರಾಥೋಡ್ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದರು.
ನೊಂದ ಅಭ್ಯರ್ಥಿಗಳು ನಗರದ ಮೌರ್ಯ ವೃತ್ತದ ಗಾಂಧಿ ಪ್ರತಿಮೆ ಬಳಿ ನಡೆಸುತ್ತಿರುವ ಪ್ರತಿಭಟನೆ ಉದ್ದೇಶಿಸಿ ಮಾತನಾಡಿ, ದೇವರು ಕೊಟ್ಟರು ಪೂಜಾರಿ ಕೊಡಲಿಲ್ಲ ಎನ್ನುವಂತಾಗಿದೆ ಅಭ್ಯರ್ಥಿಗಳ ಪರಿಸ್ಥಿತಿ, ಹಣಕಾಸು ಇಲಾಖೆ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ನೀಡದಂತೆ ಇತರೇ ಇಲಾಖೆಗಳಿಗೆ ಆದೇಶ ನೀಡಿದ್ದರೂ ಸಹ ಕೆಲವು ಇಲಾಖೆಗಳು ಅಭ್ಯರ್ಥಿಗಳನ್ನು ಕರ್ತವ್ಯಕ್ಕೆ ನಿಯೋಜನೆ ಮಾಡಿಕೊಂಡಿವೆ ಇದರ ಹಿಂದಿರುವ ಉದ್ದೇಶ ಏನು ಎಂದು ಪ್ರಶ್ನಿಸಿದರು.
ಮುಖ್ಯ ವಕ್ತಾರ ಶರತ್ ಖಾದ್ರಿ ಮಾತನಾಡಿ, ನೊಂದ ಅಭ್ಯರ್ಥಿಗಳ ಪರವಾಗಿ ಆಮ್ ಆದ್ಮಿ ಪಕ್ಷ ಸದಾ ಇರುತ್ತದೆ, ಪಿಯು ಉಪನ್ಯಾಸಕರಿಗೂ ನೇಮಕಾತಿ ಪತ್ರ ನೀಡುವಂತೆ ಆಗ್ರಹಿಸಿ ಎಎಪಿ ಜತೆಯಲ್ಲಿ ನಿಂತಿತ್ತು, ಈಗ ನಿಮ್ಮ ಜತೆಯೂ ಕಡೆ ತನಕ ಇರುತ್ತದೆ ಎಂದು ಭರವಸೆ ನೀಡಿದರು. ರಾಜ್ಯದಲ್ಲಿ 60 ಲಕ್ಷ ಉದ್ಯೋಗ ಸೃಷ್ಟಿಸುತ್ತೇನೆ ಎಂದು ಸುಳ್ಳು ಹೇಳುತ್ತಿರುವ ಮುಖ್ಯಮಂತ್ರಿ ಯಡಿಯೂರಪ್ಪನವರೇ ಮೊದಲು ಈ 1800 ಮಂದಿಗೆ ಕೆಲಸ ಕೊಡಿ ವ್ಯಂಗ್ಯವಾಡಿದರು.

About Author