day, 00 month 0000
00:00:00
ಅವಿನ್ ಟಿವಿ ಕೆಂಬತ್ ಮಕ್ಕಿ ( ಕೆಂಬತ್ಮಕ್ಕಿ ) ಮನೋಜ್ ಸಾರಥ್ಯದಲ್ಲಿ Avin Tv In the Leadership Of Kembathmakki Manoj ಅಥಣಿ ತಾಲೂಕಿನ ಬಳ್ಳಿಗೇರಿ ಗ್ರಾಮದಲ್ಲಿ ಇಂದು ಸ್ವಾಮಿ ತ ಯೋಜನೆಯನ್ನು ಮಾಡಲಾಯಿತು #avintvcom – AVIN TV

लाइव कैलेंडर

April 2024
M T W T F S S
1234567
891011121314
15161718192021
22232425262728
2930  

AVIN TV

Latest Online Breaking News

ಅಥಣಿ ತಾಲೂಕಿನ ಬಳ್ಳಿಗೇರಿ ಗ್ರಾಮದಲ್ಲಿ ಇಂದು ಸ್ವಾಮಿ ತ ಯೋಜನೆಯನ್ನು ಮಾಡಲಾಯಿತು #avintvcom

Featured Video Play Icon
post Hospital Stroke care center www.nisargacare.com rehab bedridden care home Nursing Service , Nisarga care Healthcare Rehabilitation Center | Health Care Unit | Pre & Post Operative Care | Home Nursing | Geriatric Care , www.nisargacare.com NISARGA CARE Stroke & Paralysis Rehabilitation Hospital Nisarga Rehab - Centre For Neurological Rehabilitation mentally retarded neuro and Stroke Rehabilitation in Bangalore Best Rehab care www.nisargacare.com http://www.nisargacare.com , http://www.navachaithanyaoldagehome.com , http://www.avintv.com/9211/

ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಬಳ್ಳಿಗೇರಿ ಗ್ರಾಮದಲ್ಲಿ ಇಂದು ಸ್ವಾಮಿ ತ ಯೋಜನೆಯನ್ನು ಮಾಡಲಾಯಿತು ಬಳ್ಳಿಗೇರಿ ಗ್ರಾಮದ ಪಂಚಾಯತ್ ಕಾರ್ಯಾಲಯದಲ್ಲಿ ಇಂದು ಮುಂಜಾನೆ ಸ್ವಾಮಿ ತ ಗ್ರಾಮ ಸಭೆ ಜರುಗಿತು ಸಭೆಯಲ್ಲಿ ಅಧ್ಯಕ್ಷತೆಯನ್ನು ಶ್ರೀ ಪುನೀತ್ ಪಸೋಡಿ ಸಹಾಯಕ ನಿರ್ದೇಶಕರು ಭೂದಾಖಲೆ ಇಲಾಖೆ ಅವರು ವಹಿಸಿಕೊಂಡರು ಇವರ ಜೊತೆಗೆ ಆರ್ ಎ ಪರಂಡಿಸ್ ಮತ್ತು ಶ್ರೀಯುತ ಎಸ್ ಬಿರಾದಾರ್ ಇವರು ಉಪಸ್ಥಿತಿಯಲ್ಲಿ ಗ್ರಾಮಸಭೆಯನ್ನು ಮಾಡಲಾಯಿತು ಹಾಗೂ ಇಂದಿನ ಗ್ರಾಮಸಭೆಯಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ರಾಕೇಶ್ ಕಾಂಬ್ಳೆ ಹಾಗೂ ಊರಿನ ಪ್ರಮುಖರು ಹಾಗೂ ಊರಿನ ಜನ ಉಪಸ್ಥಿತಿ ಇದ್ದರು

About Author