day, 00 month 0000
00:00:00
ಅವಿನ್ ಟಿವಿ ಕೆಂಬತ್ ಮಕ್ಕಿ ( ಕೆಂಬತ್ಮಕ್ಕಿ ) ಮನೋಜ್ ಸಾರಥ್ಯದಲ್ಲಿ Avin Tv In the Leadership Of Kembathmakki Manoj ಬಿಜೆಪಿ ಎಸ್.ಸಿ ಮೋರ್ಚಾ ಹೊಳೆಆಲೂರ ಮಂಡಲ ವತಿಯಿಂದ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವ ಚಿತ್ರಕ್ಕೆ ಪುಷ್ಪ ನಮನ#avintvcom – AVIN TV

लाइव कैलेंडर

April 2024
M T W T F S S
1234567
891011121314
15161718192021
22232425262728
2930  

AVIN TV

Latest Online Breaking News

ಬಿಜೆಪಿ ಎಸ್.ಸಿ ಮೋರ್ಚಾ ಹೊಳೆಆಲೂರ ಮಂಡಲ ವತಿಯಿಂದ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವ ಚಿತ್ರಕ್ಕೆ ಪುಷ್ಪ ನಮನ#avintvcom

Featured Video Play Icon
post Hospital Stroke care center www.nisargacare.com rehab bedridden care home Nursing Service , Nisarga care Healthcare Rehabilitation Center | Health Care Unit | Pre & Post Operative Care | Home Nursing | Geriatric Care , www.nisargacare.com NISARGA CARE Stroke & Paralysis Rehabilitation Hospital Nisarga Rehab - Centre For Neurological Rehabilitation mentally retarded neuro and Stroke Rehabilitation in Bangalore Best Rehab care www.nisargacare.com http://www.nisargacare.com , http://www.navachaithanyaoldagehome.com , http://www.avintv.com/9211/

ಇಂದು ನರಗುಂದ ಮತಕ್ಷೇತ್ರದ ಹೊಳೆಆಲೂರ ಗ್ರಾಮದಲ್ಲಿ ಬಿಜೆಪಿ ಎಸ್.ಸಿ ಮೋರ್ಚಾ ಹೊಳೆಆಲೂರ ಮಂಡಲ ವತಿಯಿಂದ ಮಹಾನಾಯಕ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವ ಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಸಂವಿಧಾನ ಸಮರ್ಪಣಾ ದಿನಾಚರಣೆಯನ್ನು ಆಚರಿಸಲಾಯಿತು.
ಗದಗ ಜಿಲ್ಲಾ ಬಿಜೆಪಿ ಎಸ್.ಸಿ ಮೋರ್ಚಾ ಕಾರ್ಯದರ್ಶಿ ಶರಣು ಚಲವಾದಿ, ಹೊಳೆಆಲೂರ ಮಂಡಲ ಬಿಜೆಪಿ ಎಸ್. ಸಿ ಮೋರ್ಚಾ ಅಧ್ಯಕ್ಷರಾದ ಶ್ರೀ ಶೇಖಪ್ಪ ಮಾದರ, ಪರಸಪ್ಪ ಮಾದರ, ಉಮೇಶ ಪೂಜಾರ, ಮುದಿಯಪ್ಪ ದಾನಿ, ವೀರಪ್ಪ ಚಲವಾದಿ, ರಾಜು ಕೊಳ್ಳಪ್ಪನವರ, ದುರ್ಗಪ್ಪ ಮಾದರ, ನಿಂಗಬಸು ಚಲವಾದಿ, ಕರಿಯಪ್ಪ ಚಲವಾದಿ, ಶರಣು ಕೊಳ್ಳಪ್ಪನವರ, ಯಮನಪ್ಪ ಪೂಜಾರ, ಮುತ್ತಪ್ಪ ಪೂಜಾರ, ಗಣಪತಿ ಬಣಕಾರ, ಮುತ್ತಪ್ಪ ಹಾದಿಮನಿ ಮುಂತಾದವರು ಉಪಸ್ಥಿತರಿದ್ದರು.

About Author