ಗೊಬ್ಬರ ತಯಾರಿಕಾ ಘಟಕಕ್ಕೆ ಬಂದು ನಾಯಿ ಹೊತ್ತೊಯ್ದ ಚಿರತೆಅಜ್ಜಂಪುರ ತಾಲೂಕಿನ ಕಾಟಿಗನೆರೆ ಗ್ರಾಮದಲ್ಲಿ ಘಟನೆ#avintvcom
ಚಿಕ್ಕಮಗಳೂರು :
ಗೊಬ್ಬರ ತಯಾರಿಕಾ ಘಟಕಕ್ಕೆ ಬಂದು ನಾಯಿ ಹೊತ್ತೊಯ್ದ ಚಿರತೆ
ಅಜ್ಜಂಪುರ ತಾಲೂಕಿನ ಕಾಟಿಗನೆರೆ ಗ್ರಾಮದಲ್ಲಿ ಘಟನೆ
ಮಧ್ಯರಾತ್ರಿ ನಾಯಿ ಮರಿಯನ್ನು ಹೊತ್ತೊಯ್ದ ಚಿರತೆ
ಶಿವಪ್ರಸಾದ್ ಎಂಬುವರ ಸಾವಯವ ಗೊಬ್ಬರ ತಯಾರಿಕಾ ಘಟಕದಲ್ಲಿ ಘಟನೆ
ನಾಯಿಮರಿಯನ್ನ ಚಿರತೆ ಹೊತ್ತೊಯ್ಯುವ ದೃಶ್ಯ ಸಿಸಿಟಿವಿ ಸೆರೆ
ಚಿರತೆ ಓಡಾಟ ಕಂಡು ಸ್ಥಳೀಯರಲ್ಲಿ ಹೆಚ್ಚಾದ ಆತಂಕ
ಬೋನ್ ಇಟ್ಟು ಚಿರತೆ ಸೆರೆ ಹಿಡಿಯುವಂತೆ ಆಗ್ರಹ
ಚಿಕ್ಕಮಗಳೂರು ಜಿಲ್ಲೆ ಅಜ್ಜಂಪುರ ತಾಲೂಕು