day, 00 month 0000
00:00:00
ಅವಿನ್ ಟಿವಿ ಕೆಂಬತ್ ಮಕ್ಕಿ ( ಕೆಂಬತ್ಮಕ್ಕಿ ) ಮನೋಜ್ ಸಾರಥ್ಯದಲ್ಲಿ Avin Tv In the Leadership Of Kembathmakki Manoj ಶ್ರೀ ಲಕ್ಷ್ಮಣ ಸವದಿ ಅವರು ಬಳ್ಳಾರಿ ನಗರದಲ್ಲಿ ಬಿಜೆಪಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು#avintvcom – AVIN TV

लाइव कैलेंडर

April 2024
M T W T F S S
1234567
891011121314
15161718192021
22232425262728
2930  

AVIN TV

Latest Online Breaking News

ಶ್ರೀ ಲಕ್ಷ್ಮಣ ಸವದಿ ಅವರು ಬಳ್ಳಾರಿ ನಗರದಲ್ಲಿ ಬಿಜೆಪಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು#avintvcom

Featured Video Play Icon
post Hospital Stroke care center www.nisargacare.com rehab bedridden care home Nursing Service , Nisarga care Healthcare Rehabilitation Center | Health Care Unit | Pre & Post Operative Care | Home Nursing | Geriatric Care , www.nisargacare.com NISARGA CARE Stroke & Paralysis Rehabilitation Hospital Nisarga Rehab - Centre For Neurological Rehabilitation mentally retarded neuro and Stroke Rehabilitation in Bangalore Best Rehab care www.nisargacare.com http://www.nisargacare.com , http://www.navachaithanyaoldagehome.com , http://www.avintv.com/9211/

ಮಾನ್ಯ ಉಪ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಸಚಿವರಾದ ಶ್ರೀ ಲಕ್ಷ್ಮಣ ಸವದಿ ಅವರು ಇಂದು ಬಳ್ಳಾರಿ ನಗರದಲ್ಲಿ ಬಿಜೆಪಿ ಆಯೋಜಿಸಿರುವ  ಗ್ರಾಮಸ್ವರಾಜ್ಯ ಸಮಾವೇಶದ ಹಿನ್ನೆಲೆಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಸಚಿವರಾದ ಆನಂದ್ ಸಿಂಗ್,  ಸಂಸದರಾದ ದೇವೇಂದ್ರಪ್ಪ,  ಪ್ರತಾಪಸಿಂಹ ರಾಜ್ಯ ಎಸ್ ಟಿ. ಮೋರ್ಚಾ ಅಧ್ಯಕ್ಷ ತಿಪ್ಪರಾಜು ಹವಾಲ್ದಾರ್, ರಾಜ್ಯ ಕಾರ್ಯದರ್ಶಿ ಕೆ.ಎಸ್ ನವೀನ್, ಬಿಜೆಪಿ ಜಿಲ್ಲಾ ಅಧ್ಯಕ್ಷರು ಪದಾಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.

ಉದ್ಯೋಗ ಲಭ್ಯವಿದೆ | ಉಚಿತ ವಸತಿ ಮತ್ತು ಊಟ | ಸೀಮಿತ ಸೀಟುಗಳು ಮಾತ್ರ ಲಭ್ಯವಿದೆ | ತಕ್ಷಣವಾಗಿ ಅರ್ಜಿಯನ್ನು ಹಾಕಿ | Jobs available | With free accommodations and meals | Only limited seats available | Apply immediately |

About Author