ಅಂಬಾಭವಾನಿ ಕಲ್ಯಾಣ ಮಂಟಪದಲ್ಲಿ 28-11-2020 ರಂದು ಏರ್ಪಡಿಸಿದ್ದ ಬಿಜೆಪಿ ಪ್ರಶಿಕ್ಷಣ ವರ್ಗದ ಉದ್ಘಾಟನಾ #avintvcom

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ
ಪ್ರಶಿಕ್ಷಣ ವಗ೯
ದಿನಾಂಕ:-29 ಮತ್ತು 30 ಎರೆಡು ದಿವಾಸದ
ಮಂಡಲದ ವತಿಯಿಂದ ದೇವರಾಜ್ ಅರಸ್ ಬಡಾವಣೆಯ ಅಂಬಾಭವಾನಿ ಕಲ್ಯಾಣ ಮಂಟಪದಲ್ಲಿ 28-11-2020 ರಂದು ಏರ್ಪಡಿಸಿದ್ದ ಬಿಜೆಪಿ ಪ್ರಶಿಕ್ಷಣ ವರ್ಗದ ಉದ್ಘಾಟನಾ
ಮುಖ್ಯ ಅತಿಥಿಗಳು
ಸಮಾರಂಭದಲ್ಲಿ ಸಂಸದರಾದ ಶ್ರೀ ಜಿ.ಎಂ.ಸಿದ್ದೇಶ್ವರ ರವರು ಭಾಗವಹಿಸಿ ಮಾತನಾಡಿದರು
ದಕ್ಷಣ ಅಧ್ಯಕ್ಷರು ಆನಂದ ರಾವ್ ಸಿಂದೆ ರವರು
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ವೀರೇಶ್ ಹನಗವಾಡಿರವರು ನಿಕಟಪೂರ್ವ ಜಿಲ್ಲಾಧ್ಯಕ್ಷರಾದ ಯಶವಂತ ರಾವ್ ಜಾಧವ್ ರವರು ಮಹಾ ಪೌರರಾದ ಶ್ರೀ ಅಜಯ್ ಕುಮಾರ್ ರವರು ಉಪಮೇಯರಾದ ಶ್ರೀಮತಿ ಸೌಮ್ಮ ನರೇಂದ್ರ ರವರು ಧೂಡ ಅಧ್ಯಕ್ಷರಾದ ಶ್ರೀ ರಾಜನಹಳ್ಳಿ ಶಿವಕುಮಾರ್ ರವರು ಜಿಲ್ಲಾ ಪ್ರಧಾನ ಕಾಯ೯ದಶಿ೯ಯಾದ ಜಗದೀಶ್ ರವರು ಮಂಡಲ ಪ್ರಧಾನ ಕಾರ್ಯದರ್ಶಿ ರಾಜು ನೀಲಗುಂದ್ ಹಾಗೂ ಪಕ್ಷದ ಪದಾಧಿಕಾರಿಗಳು ಮಹಿಳೆಯರು ಪ್ರಮುಖರು ಕಾಯ೯ಕತ೯ರು ಉಪಸ್ಥಿತರಿದ್ದರು.
ಸವಿತ ರವಿಕುಮಾರ
ದಾವಣಗೆರೆ ಬಿಜೆಪಿ ಜಿಲ್ಲಾ ಮಹಿಳಾ ಮೋಚ೯ ಪ್ರಧಾನ ಕಾಯ೯ದಶಿ೯