day, 00 month 0000
00:00:00
ಅವಿನ್ ಟಿವಿ ಕೆಂಬತ್ ಮಕ್ಕಿ ( ಕೆಂಬತ್ಮಕ್ಕಿ ) ಮನೋಜ್ ಸಾರಥ್ಯದಲ್ಲಿ Avin Tv In the Leadership Of Kembathmakki Manoj ರೈತರು ಕಚೇರಿಗೆ ಭೇಟಿ ನೀಡಿ ತಮ್ಮ ಹೊಲಗಳಿಗೆ ಬಸಿಗಾಲುವೆ ನಿರ್ಮಿಸಿ ಕೊಡುವಂತೆ ಮನವಿ ಸಲ್ಲಿಸಿದರು. #avintvcom – AVIN TV

लाइव कैलेंडर

April 2024
M T W T F S S
1234567
891011121314
15161718192021
22232425262728
2930  

AVIN TV

Latest Online Breaking News

ರೈತರು ಕಚೇರಿಗೆ ಭೇಟಿ ನೀಡಿ ತಮ್ಮ ಹೊಲಗಳಿಗೆ ಬಸಿಗಾಲುವೆ ನಿರ್ಮಿಸಿ ಕೊಡುವಂತೆ ಮನವಿ ಸಲ್ಲಿಸಿದರು. #avintvcom

Featured Video Play Icon
post Hospital Stroke care center www.nisargacare.com rehab bedridden care home Nursing Service , Nisarga care Healthcare Rehabilitation Center | Health Care Unit | Pre & Post Operative Care | Home Nursing | Geriatric Care , www.nisargacare.com NISARGA CARE Stroke & Paralysis Rehabilitation Hospital Nisarga Rehab - Centre For Neurological Rehabilitation mentally retarded neuro and Stroke Rehabilitation in Bangalore Best Rehab care www.nisargacare.com http://www.nisargacare.com , http://www.navachaithanyaoldagehome.com , http://www.avintv.com/9211/

.ದಿನಾಂಕ 30/11/2020 ರಂದು, ಶಿವಮೊಗ್ಗ ತಾಲ್ಲೂಕು ಆಗರದಳ್ಳಿ ಗ್ರಾಮದ ರೈತರು ಕಚೇರಿಗೆ ಭೇಟಿ ನೀಡಿ ತಮ್ಮ ಹೊಲಗಳಿಗೆ ಬಸಿಗಾಲುವೆ ನಿರ್ಮಿಸಿ ಕೊಡುವಂತೆ ಮನವಿ ಸಲ್ಲಿಸಿದರು.

2.ದಿನಾಂಕ 30/11/2020 ರಂದು, ದಾವಣಗೆರೆ ತಾಲೂಕು ಕಾಶಿಪುರ ಗ್ರಾಮದ ಶ್ರೀ ಕಾಶಿಲಿಂಗೇಶ್ವರ ನೀರು ಬಳಕೆದಾರರ ಸಹಕಾರ ಸಂಘದ ಕಾರ್ಯದರ್ಶಿ ಕಚೇರಿಗೆ ಭೇಟಿ ನೀಡಿ ತಮ್ಮ ಗ್ರಾಮದ ಹೊಲಗಳಿಗೆ ಹೋಗುವ ರಸ್ತೆಗಳನ್ನು ಪ್ರಾಧಿಕಾರದ ವತಿಯಿಂದ ಅಭಿವೃದ್ದಿ ಪಡಿಸಿಕೊಡುವಂತೆ ಮನವಿ ಸಲ್ಲಿಸಿದರು.

3.ದಿನಾಂಕ 30/11/2020 ರಂದು, ಶಿವಮೊಗ್ಗ ತಾಲ್ಲೂಕು ಹಾಡೋನಹಳ್ಳಿ ಗ್ರಾಮದ ರೈತ ಮಹಿಳೆ ಕಚೇರಿಗೆ ಭೇಟಿ ನೀಡಿ ನಮ್ಮ ಗ್ರಾಮದ ನೀರು ಬಳಕೆದಾರರ ಸಹಕಾರ ಸಂಘಕ್ಕೇ ಅನುದಾನ ಬಿಡುಗಡೆ ಮಾಡುವಂತೆ ಮನವಿ ಸಲ್ಲಿಸಿದರು.

4.ದಿನಾಂಕ 30/11/2020 ರಂದು, ಭದ್ರಾವತಿ ತಾಲೂಕು ದಾನವಾಡಿ ಗ್ರಾಮದ ರೈತರು ಕಚೇರಿಗೆ ಭೇಟಿ ನೀಡಿ ಗ್ರಾಮದ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಹೊಂದಿಕೊಂಡಿರುವ ಭದ್ರಾ ನದಿಗೆ ತಡೆ ಗೋಡೆ ನಿರ್ಮಿಸಿ ಕೊಡುವಂತೆ ಮನವಿ ಸಲ್ಲಿಸಿದರು.

ಉದ್ಯೋಗ ಲಭ್ಯವಿದೆ | ಉಚಿತ ವಸತಿ ಮತ್ತು ಊಟ | ಸೀಮಿತ ಸೀಟುಗಳು ಮಾತ್ರ ಲಭ್ಯವಿದೆ | ತಕ್ಷಣವಾಗಿ ಅರ್ಜಿಯನ್ನು ಹಾಕಿ | Jobs available | With free accommodations and meals | Only limited seats available | Apply immediately |

About Author