day, 00 month 0000
00:00:00
ಅವಿನ್ ಟಿವಿ ಕೆಂಬತ್ ಮಕ್ಕಿ ( ಕೆಂಬತ್ಮಕ್ಕಿ ) ಮನೋಜ್ ಸಾರಥ್ಯದಲ್ಲಿ Avin Tv In the Leadership Of Kembathmakki Manoj ಯುವ ಮೋರ್ಚಾ ಅಧ್ಯಕ್ಷರಾದ ಪ್ರಶಾಂತ ಕೇರಿ ಅವರ ನೇತೃತ್ವದಲ್ಲಿ ನೂತನವಾಗಿ ಪದಾಧಿಕಾರಿಗಳು ನೇಮಕ ಮಾಡಲಾಗಿದೆ #avintvcom – AVIN TV

लाइव कैलेंडर

April 2024
M T W T F S S
1234567
891011121314
15161718192021
22232425262728
2930  

AVIN TV

Latest Online Breaking News

ಯುವ ಮೋರ್ಚಾ ಅಧ್ಯಕ್ಷರಾದ ಪ್ರಶಾಂತ ಕೇರಿ ಅವರ ನೇತೃತ್ವದಲ್ಲಿ ನೂತನವಾಗಿ ಪದಾಧಿಕಾರಿಗಳು ನೇಮಕ ಮಾಡಲಾಗಿದೆ #avintvcom

post Hospital Stroke care center www.nisargacare.com rehab bedridden care home Nursing Service , Nisarga care Healthcare Rehabilitation Center | Health Care Unit | Pre & Post Operative Care | Home Nursing | Geriatric Care , www.nisargacare.com NISARGA CARE Stroke & Paralysis Rehabilitation Hospital Nisarga Rehab - Centre For Neurological Rehabilitation mentally retarded neuro and Stroke Rehabilitation in Bangalore Best Rehab care www.nisargacare.com http://www.nisargacare.com , http://www.navachaithanyaoldagehome.com , http://www.avintv.com/9211/

ಭಾರತೀಯ ಜನತಾ ಪಾರ್ಟಿ ಸೇಡಂ ಮಂಡಲ ಇಂದು ಪಕ್ಷದ ಕಾರ್ಯಲಯದಲ್ಲಿ ಯುವ ಮೋರ್ಚಾ ಅಧ್ಯಕ್ಷರಾದ ಪ್ರಶಾಂತ ಕೇರಿ ಅವರ ನೇತೃತ್ವದಲ್ಲಿ ನೂತನವಾಗಿ ಪದಾಧಿಕಾರಿಗಳು ನೇಮಕ ಮಾಡಲಾಗಿದೆ ಪರಿಚಯ ಹಾಗೂ ಗ್ರಾಮ ಸ್ವರಾಜ್ಯ ಸಮಾವೇಶ ಕುರಿತು ನಡದ ಸಭೆಯಲ್ಲಿ ಬನ್ನಪ್ಪ ಬಿ  ಕುಂಬಾರ ಅವರ ಅನಿಸಿಕೆಗಳನ್ನು ವೈಕ್ತಪಡಿಸಿದರು ಹಾಗೂ ಪ್ರಶಾಂತ ಕೇರಿ ಅವರು ಗ್ರಾಮ ಸ್ವರಾಜ್ಯ ಸಮಾವೇಶ ಕುರಿತು ಹೆಚ್ಚಿನ ಸಂಖ್ಯೆಯಲ್ಲಿ ಬೈಕ ಗಳನ್ನು ಸೇರಿಸಬೇಕೆಂದು ವಿನಂತಿಸಕೊಂಡರು ಹಾಗೆ  ಈಗೇ ತಾನೇ ಗ್ರಾಮ ಪಂಚಾಯತ್ ಚುನಾವಣೆ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ನಾವು ಘಟ್ಟಿಯಾಗಿ ಕೆಲಸವನ್ನು ಮಾಡಬೇಕೆಂದು ತಿಳಿಸಿದರು ಈ ಸಂದರ್ಭದಲ್ಲಿ ಮಂಡಲ ಪ್ರಧಾನ ಕಾರ್ಯದರ್ಶಿಳಾದ ಓಂಪ್ರಕಾಶ ಪಾಟೀಲ ತರನಳ್ಳಿ ರವೀಂದ್ರ ಬಂಟನಳ್ಳಿ ಯುವ ಮೋರ್ಚಾ ಉಪಾಧ್ಯಕ್ಷರಾದ ಶರಣು ಸೊಂತ,ಕಾರ್ಯದರ್ಶಿ ನಾಗೇಶ್ ಪಾಲ್ ಪಳ್ಳಿ ,ಮಾಳ್ಳಪ್ಪಾ ಪ್ರಧಾನ ಕಾರ್ಯದರ್ಶಿ ವಿನೋದ್ ಸಾಹುಕಾರ ಬಸವರಾಜ ಕಿರಿಮನಕರ ಹಾಗೂ ಪಕ್ಷದ ಯುವ ಮೋರ್ಚಾ ಪದಾಧಿಕಾರಿಗಳು ಉಪಸ್ಥಿತರಿದ್ದರು

ಉದ್ಯೋಗ ಲಭ್ಯವಿದೆ | ಉಚಿತ ವಸತಿ ಮತ್ತು ಊಟ | ಸೀಮಿತ ಸೀಟುಗಳು ಮಾತ್ರ ಲಭ್ಯವಿದೆ | ತಕ್ಷಣವಾಗಿ ಅರ್ಜಿಯನ್ನು ಹಾಕಿ | Jobs available | With free accommodations and meals | Only limited seats available | Apply immediately |

About Author