ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್.ಯಡಿಯೂರಪ್ಪ ಜಿ ಅವರನ್ನು, ನಗರದ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಜೊಲ್ಲೆ ಜಿ, ಯವರು ಆತ್ಮೀಯವಾಗಿ ಸ್ವಾಗತಿಸಿದರು.

ಬೆಳಗಾವಿ
ನಾಳೆ ಬೆಳಗಾವಿಯಲ್ಲಿ ನಡೆಯಲಿರುವ ರಾಜ್ಯ ಕಾರ್ಯಕಾರಿಣಿ ಸಭೆ ನಿಮಿತ್ತವಾಗಿ, ಇಂದು ಜಿಲ್ಲೆಗೆ ಆಗಮಿಸಿದ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್.ಯಡಿಯೂರಪ್ಪ ಜಿ ಅವರನ್ನು, ನಗರದ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಜಿ, ಯವರು ಆತ್ಮೀಯವಾಗಿ ಸ್ವಾಗತಿಸಿದರು. ಬಳಿಕ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದರು.
बेळगावी
उद्या बेळगावीमध्ये होणाऱ्या राज्य कार्यकारिणी बैठकी निमीत्ताने आज जिल्ह्यात आगमन झालेले राज्याचे माननीय मुख्यमंत्री श्री.बी.एस. येडियुरप्पा जी, यांना शहरातील सांबरा विमानतळावर राज्य महिला व बालविकास विभाग,अपंगत्व आणि ज्येष्ठ नागरिकांचे सशक्तिकरण विभागाच्या मंत्री सौ. शशिकला जोल्ले जी(वहिनी) यांनी हार्दिक स्वागत केले. त्यानंतर मुख्यमंत्र्यांच्या नेतृत्वाखाली झालेल्या पत्रकार परिषदेत भाग घेतले.