AVIN TV

Latest Online Breaking News

ಪುರಾಣ ಪ್ರಸಿದ್ಧ ಕಬ್ಬಳಿ ಶ್ರೀ ಬಸವೇಶ್ವರ ಸ್ವಾಮಿಯ 89ನೇ ವರ್ಷದ ಜಾತ್ರಾ ಮಹೋತ್ಸವದ ಪ್ರಯುಕ್ತ ಸರಳವಾಗಿ ಆಚರಿಸಲಾಗುತ್ತಿರುವ

Featured Video Play Icon

ಜೈ ಶ್ರೀ ಗುರುದೇವ್

ಹಾಸನ ಜಿಲ್ಲೆ, ಹಿರೀಸಾವೆ ಹೋಬಳಿ, ಪುರಾಣ ಪ್ರಸಿದ್ಧ ಕಬ್ಬಳಿ ಶ್ರೀ ಬಸವೇಶ್ವರ ಸ್ವಾಮಿಯ 89ನೇ ವರ್ಷದ ಜಾತ್ರಾ ಮಹೋತ್ಸವದ ಪ್ರಯುಕ್ತ ಸರಳವಾಗಿ ಆಚರಿಸಲಾಗುತ್ತಿರುವ  ಜಾತ್ರಾ ಮಹೋತ್ಸವದ 3ನೇ ದಿನವಾದ ಇಂದು ಹೋಮ, ಅಭಿಷೇಕ ಮತ್ತು ವಿಶೇಷ ಪೂಜಾ ಕಾರ್ಯಕ್ರಮವು  ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾ ಸ್ವಾಮೀಜಿಗಳವರ ದಿವ್ಯ ಸಾನಿಧ್ಯದಲ್ಲಿ ನೆರವೇರಿತು.  ಈ ಪೂಜಾ ಕಾರ್ಯಕ್ರಮದಲ್ಲಿ ಪೂಜ್ಯ ಶ್ರೀ ಶಂಭುನಾಥ ಸ್ವಾಮೀಜಿಯವರು, ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠ, ಹಾಸನ, ಪೂಜ್ಯ ಶ್ರೀ ಮಂಗಳನಾಥ ಸ್ವಾಮೀಜಿ ಗಳವರು, ಪೂಜ್ಯ ಶ್ರೀ ಶಿವಪುತ್ರನಾಥ ಸ್ವಾಮೀಜಿ ಗಳವರು,  ಕಬ್ಬಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಉಪಸ್ಥಿತರಿದ್ದರು

ಉದ್ಯೋಗ ಲಭ್ಯವಿದೆ | ಉಚಿತ ವಸತಿ ಮತ್ತು ಊಟ | ಸೀಮಿತ ಸೀಟುಗಳು ಮಾತ್ರ ಲಭ್ಯವಿದೆ | ತಕ್ಷಣವಾಗಿ ಅರ್ಜಿಯನ್ನು ಹಾಕಿ | Jobs available | With free accommodations and meals | Only limited seats available | Apply immediately |

लाइव कैलेंडर

June 2021
M T W T F S S
 123456
78910111213
14151617181920
21222324252627
282930  
error: Content is protected !!