day, 00 month 0000
00:00:00
ಅವಿನ್ ಟಿವಿ ಕೆಂಬತ್ ಮಕ್ಕಿ ( ಕೆಂಬತ್ಮಕ್ಕಿ ) ಮನೋಜ್ ಸಾರಥ್ಯದಲ್ಲಿ Avin Tv In the Leadership Of Kembathmakki Manoj ಅಥಣಿ ತಾಲೂಕಿನ ಸತ್ತಿ ಗ್ರಾಮದಲ್ಲಿ ಡಾ/ ಬಿ ಆರ್ ಅಂಬೇಡ್ಕರ್ ಅವರ ಮಹಾಪರಿನಿರ್ವಾಣ ದಿನವನ್ನು ಆಚರಿಸಲಾಯಿತು #avintvcom – AVIN TV

लाइव कैलेंडर

April 2024
M T W T F S S
1234567
891011121314
15161718192021
22232425262728
2930  

AVIN TV

Latest Online Breaking News

ಅಥಣಿ ತಾಲೂಕಿನ ಸತ್ತಿ ಗ್ರಾಮದಲ್ಲಿ ಡಾ/ ಬಿ ಆರ್ ಅಂಬೇಡ್ಕರ್ ಅವರ ಮಹಾಪರಿನಿರ್ವಾಣ ದಿನವನ್ನು ಆಚರಿಸಲಾಯಿತು #avintvcom

post Hospital Stroke care center www.nisargacare.com rehab bedridden care home Nursing Service , Nisarga care Healthcare Rehabilitation Center | Health Care Unit | Pre & Post Operative Care | Home Nursing | Geriatric Care , www.nisargacare.com NISARGA CARE Stroke & Paralysis Rehabilitation Hospital Nisarga Rehab - Centre For Neurological Rehabilitation mentally retarded neuro and Stroke Rehabilitation in Bangalore Best Rehab care www.nisargacare.com http://www.nisargacare.com , http://www.navachaithanyaoldagehome.com , http://www.avintv.com/9211/

ಅಥಣಿ ತಾಲೂಕಿನ ಸತ್ತಿ  ಗ್ರಾಮದಲ್ಲಿ

ಡಾ/ ಬಿ ಆರ್ ಅಂಬೇಡ್ಕರ್ ಅವರ ಮಹಾಪರಿನಿರ್ವಾಣ ದಿನವನ್ನು ಆಚರಿಸಲಾಯಿತು

ಈ ಒಂದು ವಿಶೇಷ ಕಾರ್ಯಕ್ರಮದಲ್ಲಿ ಸತ್ತಿ ಊರಿನ ಗ್ರಾಮಸ್ಥರು ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಕೂಡಿಕೊಂಡು ಡಾ/ ಬಿ ಆರ್ ಅಂಬೇಡ್ಕರ್ ಅವರ ಮಹಾ ಪರಿನಿರ್ವಾಣ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು

ಮಾಧ್ಯಮದವರೊಂದಿಗೆ ಮಾತನಾಡಿದ ಸಿದ್ದು ಮ್ಯಾಗೇರಿ

ಅವರು ಡಾ/ ಬಾಬಾ ಸಾಹೇಬ್ ಅಂಬೇಡ್ಕರ್ ಅವರ 64 ಮಹಾಪರಿ  ನಿರ್ವಾಣ ಕಾರ್ಯಕ್ರಮವನ್ನು

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸತ್ತಿ  ಗ್ರಾಮದಲ್ಲಿ ಗುರುಹಿರಿಯರ ಸಮ್ಮುಖದಲ್ಲಿ ಯುವಕರ ಸಹಕಾರದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ ಎಂದು ಹೇಳಿದರು

ಅಶೋಕ್ ಅವರು ಮಾತನಾಡಿ

ಈ ಜಗತ್ತಿನಲ್ಲಿ ಏಕೈಕ ಜ್ಞಾನ ಭಾಸ್ಕರ ಎಂದರೆ ಡಾ/ ಬಿ ಆರ್ ಅಂಬೇಡ್ಕರ್ ಅವರು ಎಂದು ಹೇಳಿದರು

ಈ ಸಂದರ್ಭದಲ್ಲಿ ಕೆ ಅಶೋಕ್ ಸರ್  ಸಿದ್ದು ಮ್ಯಾಗೇರಿ ಮಹಾವೀರ್ ತಾಳಕೇರಿ ಪುಲಿಕೇಶಿ ದೊಡ್ಡಮನಿ

ಹನುಮಂತ ಲಿಂಗರೆಡ್ಡಿ ನೌಶಾದ್ ಪಾಟೀಲ್ ಶ್ರೀಶೈಲ್ ಗಸ್ತಿ  ಇನ್ನು ಹಲವಾರು ಗಣ್ಯ ಮಾನವರು ಉಪಸ್ಥಿತರಿದ್ದರು

ವರದಿ    ಪೀರು ನಂದೇಶ್ವರ್

ಉದ್ಯೋಗ ಲಭ್ಯವಿದೆ | ಉಚಿತ ವಸತಿ ಮತ್ತು ಊಟ | ಸೀಮಿತ ಸೀಟುಗಳು ಮಾತ್ರ ಲಭ್ಯವಿದೆ | ತಕ್ಷಣವಾಗಿ ಅರ್ಜಿಯನ್ನು ಹಾಕಿ | Jobs available | With free accommodations and meals | Only limited seats available | Apply immediately |

About Author