AVIN TV

Latest Online Breaking News

ವಿದ್ಯಾರ್ಥಿ ಪರಿಷತ್ ಅಭ್ಯಾಸ ವರ್ಗ ಪಟ್ಟಣದ ರಾಷ್ಟ್ರೋತ್ಥಾನ ವಿದ್ಯಾಕೇಂದ್ರದಲ್ಲಿ ಹಮ್ಮಿಕೊಳ್ಳಾಲಾಯಿತು. #avintvcom

Featured Video Play Icon

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಹಗರಿಬೊಮ್ಮನಹಳ್ಳಿ

 

ನಗರ ಅಭ್ಯಾಸ ವರ್ಗ ಪಟ್ಟಣದ ರಾಷ್ಟ್ರೋತ್ಥಾನ ವಿದ್ಯಾಕೇಂದ್ರದಲ್ಲಿ ಹಮ್ಮಿಕೊಳ್ಳಾಲಾಯಿತು.

ಈ ಕಾರ್ಯಕ್ರಮದಲ್ಲಿ ಸಂಘದ ಉತ್ತರ ಪ್ರಾಂತ ಸೇವಾ ಪ್ರಮುಖರಾದ ಶ್ರೀಯುತ ದುರುಗಣ್ಣ ಜೀ, ವಿ.ಎಸ್.ಕೆ ವಿವಿಯ ಸಿಂಡಿಕೇಟ್ ಸದಸ್ಯರಾದ ಡಾ. ಅಜ್ಜಯ್ಯ ಮತ್ತು ವಿದ್ಯಾರ್ಥಿ ಪರಿಷತ್ತಿನ ಜಿಲ್ಲಾ ಪ್ರಮುಖರಾದ ಶ್ರೀ ಅವಿನಾಶ್ ಜಾಧವ್ ಮತ್ತು ನಗರದ ಪ್ರಮುಖ ಕಾರ್ಯಕರ್ತರು ಉಪಸ್ಥಿತರಿದ್ದರು

ಉದ್ಯೋಗ ಲಭ್ಯವಿದೆ | ಉಚಿತ ವಸತಿ ಮತ್ತು ಊಟ | ಸೀಮಿತ ಸೀಟುಗಳು ಮಾತ್ರ ಲಭ್ಯವಿದೆ | ತಕ್ಷಣವಾಗಿ ಅರ್ಜಿಯನ್ನು ಹಾಕಿ | Jobs available | With free accommodations and meals | Only limited seats available | Apply immediately |

लाइव कैलेंडर

June 2021
M T W T F S S
 123456
78910111213
14151617181920
21222324252627
282930  
error: Content is protected !!