AVIN TV

Latest Online Breaking News

ವಿಕೆಸೂಪರ್ಸ್ಟಾರ್ರೈತ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಕಾರ್ಯಕ್ರಮದಲ್ಲಿ ಭಾಗಿಯಾದ ಕ್ಷಣ.#avintvcom

Featured Video Play Icon

ರಾಜ್ಯದ ಪ್ರತಿಷ್ಠಿತ #ವಿಜಯಕರ್ನಾಟಕ ದಿನ ಪತ್ರಿಕೆಯು ಪ್ರತಿವರ್ಷ ನಡೆಸುವ #ವಿಕೆಸೂಪರ್ಸ್ಟಾರ್ರೈತ ದಾವಣಗೆರೆ ವಿಭಾಗದ ವಿಶೇಷ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಕಾರ್ಯಕ್ರಮದಲ್ಲಿ ಭಾಗಿಯಾದ ಕ್ಷಣ.

ಈ ಕಾರ್ಯಕ್ರಮದಲ್ಲಿ ಪರಮ ಪೂಜ್ಯ ಶ್ರೀ ವಚನಾನಂದ ಸ್ವಾಮೀಜಿಗಳು ದಿವ್ಯ ಸಾನಿಧ್ಯ ವಹಿಸಿದ್ದರು.

ದಾವಣಗೆರೆ ಸಂಸದರಾದ ಸನ್ಮಾನ್ಯ ಶ್ರೀ ಜಿ.ಎಮ್. ಸಿದ್ದೇಶ್ವರ್ ಅವರು ಹಾಗೂ ಮಹಾನಗರ ಪಾಲಿಕೆ ಸದಸ್ಯರಾದ ಶ್ರೀಮತಿ ಗೀತಾ ಅವರು ಹಾಗೂ ಹಲವಾರು ಪ್ರಮುಖರು ಉಪಸ್ಥಿತರಿದ್ದರು.

ಉದ್ಯೋಗ ಲಭ್ಯವಿದೆ | ಉಚಿತ ವಸತಿ ಮತ್ತು ಊಟ | ಸೀಮಿತ ಸೀಟುಗಳು ಮಾತ್ರ ಲಭ್ಯವಿದೆ | ತಕ್ಷಣವಾಗಿ ಅರ್ಜಿಯನ್ನು ಹಾಕಿ | Jobs available | With free accommodations and meals | Only limited seats available | Apply immediately |

लाइव कैलेंडर

October 2021
M T W T F S S
 123
45678910
11121314151617
18192021222324
25262728293031
error: Content is protected !!