day, 00 month 0000
00:00:00
ಅವಿನ್ ಟಿವಿ ಕೆಂಬತ್ ಮಕ್ಕಿ ( ಕೆಂಬತ್ಮಕ್ಕಿ ) ಮನೋಜ್ ಸಾರಥ್ಯದಲ್ಲಿ Avin Tv In the Leadership Of Kembathmakki Manoj ಸಾವಳಗಿ ಪಟ್ಟಣವನ್ನು ತಾಲೂಕು ಕೇಂದ್ರ ಘೋಷಿಸಬೇಕೆಂದು ಎಂದು ಆಗ್ರಹಿಸಿ ಆತ್ಮಹತ್ಯೆಗೆ ಯತ್ನಿಸಿದ ಯುವಕ #avintvcom – AVIN TV

लाइव कैलेंडर

April 2024
M T W T F S S
1234567
891011121314
15161718192021
22232425262728
2930  

AVIN TV

Latest Online Breaking News

ಸಾವಳಗಿ ಪಟ್ಟಣವನ್ನು ತಾಲೂಕು ಕೇಂದ್ರ ಘೋಷಿಸಬೇಕೆಂದು ಎಂದು ಆಗ್ರಹಿಸಿ ಆತ್ಮಹತ್ಯೆಗೆ ಯತ್ನಿಸಿದ ಯುವಕ #avintvcom

Featured Video Play Icon
post Hospital Stroke care center www.nisargacare.com rehab bedridden care home Nursing Service , Nisarga care Healthcare Rehabilitation Center | Health Care Unit | Pre & Post Operative Care | Home Nursing | Geriatric Care , www.nisargacare.com NISARGA CARE Stroke & Paralysis Rehabilitation Hospital Nisarga Rehab - Centre For Neurological Rehabilitation mentally retarded neuro and Stroke Rehabilitation in Bangalore Best Rehab care www.nisargacare.com http://www.nisargacare.com , http://www.navachaithanyaoldagehome.com , http://www.avintv.com/9211/

ಸಾವಳಗಿ ತಾಲೂಕು ಕೇಂದ್ರಕ್ಕಾಗಿ ಆಗ್ರಹಿಸಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಬಾಗಲಕೋಟೆ ಜಿಲ್ಲೆಯ ಸಾವಳಗಿ ಪಟ್ಟಣವನ್ನು ತಾಲೂಕು ಕೇಂದ್ರ ಘೋಷಿಸಬೇಕೆಂದು ಕಳೆದ ಐವತ್ತು ವರ್ಷಗಳ ನಿರಂತರ ಹೋರಾಟ ನಡೆಯುತ್ತಿದ್ದು ಸದ್ಯ ಗ್ರಾಮ ಪಂಚಾಯತಿ ಚುನಾವಣೆಯನ್ನು ಬಹಿಷ್ಕರಿಸಿದ್ದಾರೆ.

ಶುಕ್ರವಾರ ಜಿ.ಪಂ.ಸದಸ್ಯ, ತಾ.ಪಂ. ಸದಸ್ಯರು, ಪಿಕೆಪಿಎಸ್ ಚುನಾಯಿತ ಪ್ರತಿನಿಧಿಗಳು, ಕಾಂಗ್ರೇಸ್ ಹಾಗು ಬಿಜೆಪಿ ಪಕ್ಷದ ಬ್ಲಾಕನ ಎಲ್ಲ ಘಟಕಗಳ ಪದಾಧಿಕಾರಿಗಳು ಸೇರಿದಂತೆ ಸುಮಾರು ನೂರಕ್ಕೂ ಹೆಚ್ಚು ಜನ ಸಾಮೂಹಿಕವಾಗಿ ರಾಜಿನಾಮೆ ನೀಡಿರುವ ಘಟನೆ ನಡೆದಿದೆ.

ಇಷ್ಟೆಲ್ಲದರ ಮದ್ಯ ಸಾವಳಗಿ ಗ್ರಾಮದ ಕೃಷ್ಣಾ ಕುಂಬಾರ ಎಂಬುವ ವ್ಯಕ್ತಿ ಪಂಚಾಯತ್ ಆವರಣದಲ್ಲಿ ಸೀಮೆ ಎಣ್ಣೆ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದಾಗ ಹೋರಾಟಗಾರರು ಮನವೋಲಿಸಿದ ಘಟನೆ ನಡೆದಿದೆ.

ಸಾವಳಗಿ ಹೋಬಳಿ ಒಂದು ಲಕ್ಷ ಹದಿನೈದು ಸಾವಿರ ಜನಸಂಖ್ಯೆ ಹೊಂದಿದ್ದು ಲಕ್ಷಕ್ಕು ಹೆಚ್ಚು ಭೂವಿಸ್ತೀರ್ಣ ಹೊಂದಿದೆ. ಜೋತೆಗೆ 24 ಹಳ್ಳಿಗಳು ಹಾಗು ಸರ್ಕಾರಿ ಕಚೇರಿಗಳು ಲಬ್ಯವಿದ್ದು ಇಷ್ಟೆಲ್ಲ ಅರ್ಹತೆಗಳನ್ನು ಹೊಂದಿದ ಸಾವಳಗಿ ಹೋಬಳಿಗೆ ಸರ್ಕಾರ ಮಲತಾಯಿ ಧೋರಣೆ ಮಾಡುತ್ತಿದೆ ಎಂದು ಹೋರಾಟಗಾರರು ಆಗ್ರಹಿಸಿದರು.

ಉದ್ಯೋಗ ಲಭ್ಯವಿದೆ | ಉಚಿತ ವಸತಿ ಮತ್ತು ಊಟ | ಸೀಮಿತ ಸೀಟುಗಳು ಮಾತ್ರ ಲಭ್ಯವಿದೆ | ತಕ್ಷಣವಾಗಿ ಅರ್ಜಿಯನ್ನು ಹಾಕಿ | Jobs available | With free accommodations and meals | Only limited seats available | Apply immediately |

About Author