day, 00 month 0000
00:00:00
ಅವಿನ್ ಟಿವಿ ಕೆಂಬತ್ ಮಕ್ಕಿ ( ಕೆಂಬತ್ಮಕ್ಕಿ ) ಮನೋಜ್ ಸಾರಥ್ಯದಲ್ಲಿ Avin Tv In the Leadership Of Kembathmakki Manoj ಮಕ್ಕಳ ರಕ್ಷಣಾ ಸೊಸೈಟಿಯ ಸರ್ವ ಸದಸ್ಯರೊಂದಿಗೆ ಗೂಗಲ್ ಮೀಟ್ ಮೂಲಕ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ #avintvcom – AVIN TV

लाइव कैलेंडर

April 2024
M T W T F S S
1234567
891011121314
15161718192021
22232425262728
2930  

AVIN TV

Latest Online Breaking News

ಮಕ್ಕಳ ರಕ್ಷಣಾ ಸೊಸೈಟಿಯ ಸರ್ವ ಸದಸ್ಯರೊಂದಿಗೆ ಗೂಗಲ್ ಮೀಟ್ ಮೂಲಕ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ #avintvcom

Featured Video Play Icon
post Hospital Stroke care center www.nisargacare.com rehab bedridden care home Nursing Service , Nisarga care Healthcare Rehabilitation Center | Health Care Unit | Pre & Post Operative Care | Home Nursing | Geriatric Care , www.nisargacare.com NISARGA CARE Stroke & Paralysis Rehabilitation Hospital Nisarga Rehab - Centre For Neurological Rehabilitation mentally retarded neuro and Stroke Rehabilitation in Bangalore Best Rehab care www.nisargacare.com http://www.nisargacare.com , http://www.navachaithanyaoldagehome.com , http://www.avintv.com/9211/

ರಾಜ್ಯದ ಸಮಗ್ರ ಮಕ್ಕಳ ರಕ್ಷಣಾ ಸೊಸೈಟಿಯ ಸರ್ವ ಸದಸ್ಯರೊಂದಿಗೆ ಗೂಗಲ್ ಮೀಟ್ ಮೂಲಕ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಜಿ, ಯವರು ಸಭೆ ನಡೆಸಿ, ಅಗತ್ಯ ಸಲಹೆ ಸೂಚನೆಗಳನ್ನು ನೀಡಿ, ಲೆಕ್ಕ ಪರಿಶೋಧನ ವರದಿಯನ್ನು ಪರಿಶೀಲಿಸಿದರು.

ಸಮಗ್ರ ಮಕ್ಕಳ ರಕ್ಷಣಾ ಸೊಸೈಟಿಯ ವತಿಯಿಂದ ನಡೆಯುವ ಎಲ್ಲಾ ಕಾರ್ಯ ಯೋಜನೆಗಳನ್ನು ಯಾವ ರೀತಿಯಾಗಿ ಮಾಡಬೇಕು.  ಮಕ್ಕಳ ಏಳಿಗೆಗಾಗಿ ಕೈಗೊಳ್ಳಲಿರುವ ಮುಂದಿನ ಕಾರ್ಯಕ್ರಮಗಳ ಕುರಿತಾಗಿ ಸಮಾಲೋಚನೆ ನಡೆಸಿದರು.

राज्यातील सर्वसमावेशक बाल संरक्षण सोसायटीच्या सदस्यांच्या बरोबर गूगल मीटद्वारे राज्य महिला व बालविकास विभाग,अपंगत्व आणि ज्येष्ठ नागरिकांचे सशक्तिकरण विभागाच्या मंत्री सौ. शशिकला जोल्ले जी(वहिनी) यांनी बैठक घेऊन, आवश्यक सल्ला देऊन, लेखापरीक्षण अहवालाचा आढावा घेतला.

सर्वसमावेशक बाल संरक्षण सोसायटीच्या वतीने होणाऱ्या सर्व कृती योजना कशा कराव्यात, मुलांच्या उन्नतीसाठी राबविल्या जाणाऱ्या पुढील कार्यक्रमांबाबत सल्लामसलत केली.

ಉದ್ಯೋಗ ಲಭ್ಯವಿದೆ | ಉಚಿತ ವಸತಿ ಮತ್ತು ಊಟ | ಸೀಮಿತ ಸೀಟುಗಳು ಮಾತ್ರ ಲಭ್ಯವಿದೆ | ತಕ್ಷಣವಾಗಿ ಅರ್ಜಿಯನ್ನು ಹಾಕಿ | Jobs available | With free accommodations and meals | Only limited seats available | Apply immediately |

About Author