day, 00 month 0000
00:00:00
ಅವಿನ್ ಟಿವಿ ಕೆಂಬತ್ ಮಕ್ಕಿ ( ಕೆಂಬತ್ಮಕ್ಕಿ ) ಮನೋಜ್ ಸಾರಥ್ಯದಲ್ಲಿ Avin Tv In the Leadership Of Kembathmakki Manoj ಮುಖ್ಯಮಂತ್ರಿ ಶ್ರೀ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಭದ್ರಾ ಕಾಡ ಪ್ರಾಧಿಕಾರಕ್ಕೆ ಅನುದಾನ ಬಿಡುಗಡೆ #avintvcom – AVIN TV

लाइव कैलेंडर

April 2024
M T W T F S S
1234567
891011121314
15161718192021
22232425262728
2930  

AVIN TV

Latest Online Breaking News

ಮುಖ್ಯಮಂತ್ರಿ ಶ್ರೀ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಭದ್ರಾ ಕಾಡ ಪ್ರಾಧಿಕಾರಕ್ಕೆ ಅನುದಾನ ಬಿಡುಗಡೆ #avintvcom

post Hospital Stroke care center www.nisargacare.com rehab bedridden care home Nursing Service , Nisarga care Healthcare Rehabilitation Center | Health Care Unit | Pre & Post Operative Care | Home Nursing | Geriatric Care , www.nisargacare.com NISARGA CARE Stroke & Paralysis Rehabilitation Hospital Nisarga Rehab - Centre For Neurological Rehabilitation mentally retarded neuro and Stroke Rehabilitation in Bangalore Best Rehab care www.nisargacare.com http://www.nisargacare.com , http://www.navachaithanyaoldagehome.com , http://www.avintv.com/9211/

[4:26 pm, 19/12/2020] Sharma Avin Tv: 1.ದಿನಾಂಕ 17/12/2020 ರಂದು, ಮಾನ್ಯ ಮುಖ್ಯಮಂತ್ರಿ ಸನ್ಮಾನ್ಯ ಶ್ರೀ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಭದ್ರಾ ಕಾಡ ಪ್ರಾಧಿಕಾರಕ್ಕೆ ಅನುದಾನ ಬಿಡುಗಡೆ ಮಾಡುವಂತೆ ಮನವಿ ಸಲ್ಲಿಸಿದ ಮಾಹಿತಿ ವಿವಿಧ ದಿನ ಪತ್ರಿಕೆಗಳಲ್ಲಿ ಪ್ರಕಟಗೊಂಡ ವರದಿ.

[4:26 pm, 19/12/2020] Sharma Avin Tv: 2.ದಿನಾಂಕ 19/12/2020 ರಂದು, ಭದ್ರಾವತಿ ತಾಲೂಕು ಅರಸನಗಟ್ಟ, ವಡೆರಪುರ ಹಾಗೂ ಇಟ್ಟಿಗೆಹಳ್ಳಿ ಗ್ರಾಮದ ರೈತರು ನಿಂಬೇಗೊಂದಿ ಮಹಾದೇವಪ್ಪ ಅವರೊಂದಿಗೆ ಕಚೇರಿಗೆ ಭೇಟಿ ನೀಡಿ ಅಚ್ಚುಕಟ್ಟು ಭಾಗದ ರಸ್ತೆಗಳನ್ನು ಅಭಿವೃದ್ದಿ ಪಡಿಸಿಕೊಡುವಂತೆ ಮನವಿ ಸಲ್ಲಿಸಿದರು.

3.ದಿನಾಂಕ 19/12/2020 ರಂದು, ಭದ್ರಾವತಿ ತಾಲೂಕು ಬಾವಿಕೆರೆ ಗ್ರಾಮದ ರೈತರು ಕಚೇರಿಗೆ ಭೇಟಿ ನೀಡಿ ತಮ್ಮ ಹೊಲಗಳಿಗೆ ಕಾಲುವೆ ನಿರ್ಮಾಣ ಮಾಡಿಕೊಡುವಂತೆ ಮನವಿ ಸಲ್ಲಿಸಿದರು.

4.ದಿನಾಂಕ 19/12/2020 ರಂದು, ಶಿವಮೊಗ್ಗ ತಾಲ್ಲೂಕು ಬಿ.ಬಿರನಹಳ್ಳಿ ಗ್ರಾಮದ ರೈತರು ಕಚೇರಿಗೆ ಭೇಟಿ ನೀಡಿ ತಮ್ಮ ಹೊಲಗಳಿಗೆ ಕಾಲುವೆ ನಿರ್ಮಿಸಿ ಕೊಡುವಂತೆ ಮನವಿ ಸಲ್ಲಿಸಿದರು.

5.ದಿನಾಂಕ 19/12/2020 ರಂದು, ಬೈಂದೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ವಾರಾಹಿ ಅಚ್ಚುಕಟ್ಟು ಭಾಗದ ರೈತರು ಕಚೇರಿಗೆ ಭೇಟಿ ನೀಡಿ ತಮ್ಮ ಭಾಗಗಳಲ್ಲಿ ಹೊಲಗಾಲುವೆ ಹಾಗೂ ಕಿಂಡಿ ಅಣೆಕಟ್ಟು ನಿರ್ಮಾಣ ಮಾಡಿಕೊಡುವಂತೆ ಮನವಿ ಸಲ್ಲಿಸಿದರು.

ಉದ್ಯೋಗ ಲಭ್ಯವಿದೆ | ಉಚಿತ ವಸತಿ ಮತ್ತು ಊಟ | ಸೀಮಿತ ಸೀಟುಗಳು ಮಾತ್ರ ಲಭ್ಯವಿದೆ | ತಕ್ಷಣವಾಗಿ ಅರ್ಜಿಯನ್ನು ಹಾಕಿ | Jobs available | With free accommodations and meals | Only limited seats available | Apply immediately |

About Author