day, 00 month 0000
00:00:00
ಅವಿನ್ ಟಿವಿ ಕೆಂಬತ್ ಮಕ್ಕಿ ( ಕೆಂಬತ್ಮಕ್ಕಿ ) ಮನೋಜ್ ಸಾರಥ್ಯದಲ್ಲಿ Avin Tv In the Leadership Of Kembathmakki Manoj ನಿಮ್ಮ ಸಮಯವನ್ನು ನಾವು ಗೌರವಿಸುತ್ತೇವೆ, ಆದ್ದರಿಂದ ನಾವು ಸೇವೆಯನ್ನು ಸಮಯಕ್ಕೆ ಸರಿಯಾಗಿ ತಲುಪಿಸುತ್ತೆವೆ #avintvcom – AVIN TV

लाइव कैलेंडर

April 2024
M T W T F S S
1234567
891011121314
15161718192021
22232425262728
2930  

AVIN TV

Latest Online Breaking News

ನಿಮ್ಮ ಸಮಯವನ್ನು ನಾವು ಗೌರವಿಸುತ್ತೇವೆ, ಆದ್ದರಿಂದ ನಾವು ಸೇವೆಯನ್ನು ಸಮಯಕ್ಕೆ ಸರಿಯಾಗಿ ತಲುಪಿಸುತ್ತೆವೆ #avintvcom

post Hospital Stroke care center www.nisargacare.com rehab bedridden care home Nursing Service , Nisarga care Healthcare Rehabilitation Center | Health Care Unit | Pre & Post Operative Care | Home Nursing | Geriatric Care , www.nisargacare.com NISARGA CARE Stroke & Paralysis Rehabilitation Hospital Nisarga Rehab - Centre For Neurological Rehabilitation mentally retarded neuro and Stroke Rehabilitation in Bangalore Best Rehab care www.nisargacare.com http://www.nisargacare.com , http://www.navachaithanyaoldagehome.com , http://www.avintv.com/9211/

ಸಕಾಲ ಸಪ್ತಾಹ🔥

🔥”ನಿಮ್ಮ ಅಮೂಲ್ಯ ಸಮಯವನ್ನು ನಾವು ಗೌರವಿಸುತ್ತೇವೆ, ಆದ್ದರಿಂದ ನಾವು ಸೇವೆಯನ್ನು ಸಮಯಕ್ಕೆ ಸರಿಯಾಗಿ ತಲುಪಿಸುತ್ತೆವೆ”.🚒

ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆಯಲ್ಲಿ ಡಿಸೆಂಬರ್ 14 ರಿಂದ 20 ರವರೆಗೆ ಅಥಣಿ ಅಗ್ನಿಶಾಮಕ ಠಾಣೆಯಲ್ಲಿ ಸಕಾಲ ಸಪ್ತಾಹ ಆಚರಿಸಲಾಗುವುದು ಎಂದು ಅಥಣಿ ಅಗ್ನಿಶಾಮಕ ಠಾಣಾಧಿಕಾರಿ ಶ್ರೀ ಆರ್ ಕೆ ಸಂಭೋಜಿ ರವರು ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ನೀಡಿರುವ ಅವರು ಸಕಾಲ ವ್ಯಾಪ್ತಿಯಲ್ಲಿ 05 ಸೇವೆಗಳನ್ನು ಸಾರ್ವಜನಿಕರಿಗೆ ನೀಡಲಾಗುತ್ತಿದೆ. ಸಾರ್ವಜನಿಕರು ಇದರ ಸದುಪಯೋಗಪಡೆದುಕೋಳ್ಳುವಂತೆ ಅವರು ಮನವಿ ಮಾಡಿದ್ದಾರೆ. ಬಹುಮಹಡಿ ಕಟ್ಟಡಗಳ ನಿರ್ಮಾಣ ಹಂತದಲ್ಲಿರುವ ಸಂದರ್ಭದಲ್ಲಿ ಅಗ್ನಿಶಾಮಕ ಇಲಾಖೆಯಿಂದ ನೀಡಲಾಗುವ ಕ್ಲಿಯರೆನ್ಸ್ ಪ್ರಮಾಣ ಪತ್ರ, ಬಹುಮಹಡಿ ಕಟ್ಟಡಗಳಿಗೆ ನಿರ್ಮಾಣ ಪೂರ್ವದಲ್ಲಿ ಅಗ್ನಿಶಾಮಕ ಇಲಾಖೆಯಿಂದ ನೀಡಲಾಗುವ ನಿರಾಕ್ಷೇಪಣಾ ಪ್ರಮಾಣ ಪತ್ರ, ಆಕಸ್ಮಿಕ  ಬೆಂಕಿ ಹಾಗೂ ತುರ್ತು ಕರೆಗೆ ಪ್ರತಿಕ್ರಿಯೆ,ಅಪಘಾತ, ನೈಸರ್ಗಿಕ ವಿಪತ್ತು,ರಕ್ಷಣಾ ಕಾರ್ಯ ಮತ್ತು ವಿಪತ್ತು ನಿರ್ವಹಣೆಯ ತುರ್ತು ಕರೆಗಳಿಗೆ ಪ್ರತಿಕ್ರಿಯೆ,ಪಟಾಕಿಗಳ ಲೈಸೆನ್ಸ್ ಗೆ ನಿರಾಕ್ಷೇಪಣಾ ಪ್ರಮಾಣ ಪತ್ರವನ್ನು ಸಕಾಲದಡಿಯಲ್ಲಿ ನೀಡಲಾಗುತ್ತಿದೆ. ಈ ಐದು ಸೇವೆಗಳನ್ನು ಸಾರ್ವಜನಿಕರು https://sevasindhu.karnataka.gov.in ವೆಬ್ಸೈಟ್ ಮೂಲಕ ಸದುಪಯೋಗ ಪಡೆದುಕೋಳ್ಳಬಹುದೆಂದು ಅವರು ತಿಳಿಸಿದರು.

ಉದ್ಯೋಗ ಲಭ್ಯವಿದೆ | ಉಚಿತ ವಸತಿ ಮತ್ತು ಊಟ | ಸೀಮಿತ ಸೀಟುಗಳು ಮಾತ್ರ ಲಭ್ಯವಿದೆ | ತಕ್ಷಣವಾಗಿ ಅರ್ಜಿಯನ್ನು ಹಾಕಿ | Jobs available | With free accommodations and meals | Only limited seats available | Apply immediately |

About Author