AVIN TV

Latest Online Breaking News

ನಿಪ್ಪಾಣಿ ವ್ಯಾಪ್ತಿಯಲ್ಲಿ ಬರುವ ಅಕ್ಕೋಳ, ಮಮದಾಪುರ ಹಾಗೂ ಗಳತಗಾ ಗ್ರಾಮಗಳಿಗೆ ಜೊಲ್ಲೆ ಯವರು ಭೇಟಿ #avintvcom

Featured Video Play Icon

ಅಕ್ಕೋಳ, ಮಮದಾಪುರ, ಗಳತಗಾ

ನಿಪ್ಪಾಣಿ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಅಕ್ಕೋಳ, ಮಮದಾಪುರ ಹಾಗೂ ಗಳತಗಾ ಗ್ರಾಮಗಳಿಗೆ ಬಸವಜ್ಯೋತಿ ಯೂಥ ಫೌಂಡೇಶನ ಅಧ್ಯಕ್ಷ್ಯರಾದ ಕು. ಬಸವಪ್ರಸಾದ ಜೊಲ್ಲೆ ಯವರು ಭೇಟಿ ನೀಡಿ, ಮುಂಬರುವ ಗ್ರಾಮ ಪಂಚಾಯತ ಚುನಾವಣಾ ಪ್ರಚಾರಾರ್ಥವಾಗಿ ಆಯೋಜಿಸಿದ್ದ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿ, ತಮ್ಮ ಅಭ್ಯರ್ಥಿಗಳ ಪರ ಮತಯಾಚಿಸಿ, ಸಭೆಯನ್ನು ಉದ್ಧೇಶಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಗ್ರಾಮದ ಮುಖಂಡರು,ಗಣ್ಯರು, ಅಭ್ಯರ್ಥಿಗಳು, ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

अक्कोळ, ममदापुर, गळतगा

निपाणी मतदारसंघातील अक्कोळ, ममदापुर आणि गळतगा गावांना बसवज्योती युथ फाऊंडेशनचे  अध्यक्ष कु. बसवप्रसाद जोल्ले यांनी भेट देऊन, आगामी ग्रामपंचायती निवडणुकीच्या प्रचारार्थ आयोजित निवडणूक प्रचार सभेत भाग घेऊन, आपल्या उमेदवारांच्या बाजूने मतमागणी केली व बैठकीस उद्देशून संबोधित केले.

यावेळी गावचे नेते, मान्यवर, उमेदवार व पक्षाचे कार्यकर्ते उपस्थित होते.

ಉದ್ಯೋಗ ಲಭ್ಯವಿದೆ | ಉಚಿತ ವಸತಿ ಮತ್ತು ಊಟ | ಸೀಮಿತ ಸೀಟುಗಳು ಮಾತ್ರ ಲಭ್ಯವಿದೆ | ತಕ್ಷಣವಾಗಿ ಅರ್ಜಿಯನ್ನು ಹಾಕಿ | Jobs available | With free accommodations and meals | Only limited seats available | Apply immediately |

लाइव कैलेंडर

May 2021
M T W T F S S
 12
3456789
10111213141516
17181920212223
24252627282930
31  
error: Content is protected !!