AVIN TV

Latest Online Breaking News

ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಗ್ರಾಮ ಪಂಚಾಯತ್ ಚುನಾವಣೆ #avintvcom

Featured Video Play Icon

ಸುಳ್ಯ  ವಿಧಾನಸಭಾ ಕ್ಷೇತ್ರದಲ್ಲಿ  ಗ್ರಾಮ ಪಂಚಾಯತ್ ಚುನಾವಣೆ  ಪ್ರಚಾರ ಕಾರ್ಯದಲ್ಲಿ  ತೊಡಗಿರುವ  ಕಾರ್ಯಕರ್ತರಿಗೆ  ಹಾಗು  ಚುನಾವಣೆಯಲ್ಲಿ  ಸ್ಪರ್ದಿಸುತ್ತಿರುವ  ಅಭ್ಯರ್ಥಿಗಳಿಗೆ  ಬಿಜೆಪಿ ಜಿಲ್ಲಾಧ್ಯಕ್ಷರಾದ  ಸುದರ್ಶನ ಎಂ. ಶುಭ ಹಾರೈಸಿದರು. ಮಂಡಲ ಅಧ್ಯಕ್ಷರಾದ  ಹರೀಶ್ ಕಂಜಿಪಿಲಿ , ಜಿಲ್ಲಾ ಉಪಾಧ್ಯಕ್ಷರಾದ ಬುಡಿಯಾರ್ ರಾಧಕೃಷ್ಣ ರೈ, ಜಿಲ್ಲಾ ಸಹ ಪ್ರಭಾರಿ  ರಾಜೇಶ್ ಕಾವೇರಿ, ಮಂಡಲ ಪ್ರಧಾನ ಕಾರ್ಯದರ್ಶಿ  ಸುಬೋಧ್ ರೈ  ಉಪಸ್ಥಿತರಿದ್ದರು

ಉದ್ಯೋಗ ಲಭ್ಯವಿದೆ | ಉಚಿತ ವಸತಿ ಮತ್ತು ಊಟ | ಸೀಮಿತ ಸೀಟುಗಳು ಮಾತ್ರ ಲಭ್ಯವಿದೆ | ತಕ್ಷಣವಾಗಿ ಅರ್ಜಿಯನ್ನು ಹಾಕಿ | Jobs available | With free accommodations and meals | Only limited seats available | Apply immediately |

लाइव कैलेंडर

July 2021
M T W T F S S
 1234
567891011
12131415161718
19202122232425
262728293031  
error: Content is protected !!