day, 00 month 0000
00:00:00
ಅವಿನ್ ಟಿವಿ ಕೆಂಬತ್ ಮಕ್ಕಿ ( ಕೆಂಬತ್ಮಕ್ಕಿ ) ಮನೋಜ್ ಸಾರಥ್ಯದಲ್ಲಿ Avin Tv In the Leadership Of Kembathmakki Manoj ಮುಂಬರುವ ಗ್ರಾಮ ಪಂಚಾಯತ ಚುನಾವಣಾ ಪ್ರಚಾರಾರ್ಥವಾಗಿ ಅಭ್ಯರ್ಥಿಗಳ ಪರ ಮತಯಾಚಿಸಿ #avintvcom – AVIN TV

लाइव कैलेंडर

April 2024
M T W T F S S
1234567
891011121314
15161718192021
22232425262728
2930  

AVIN TV

Latest Online Breaking News

ಮುಂಬರುವ ಗ್ರಾಮ ಪಂಚಾಯತ ಚುನಾವಣಾ ಪ್ರಚಾರಾರ್ಥವಾಗಿ ಅಭ್ಯರ್ಥಿಗಳ ಪರ ಮತಯಾಚಿಸಿ #avintvcom

Featured Video Play Icon
post Hospital Stroke care center www.nisargacare.com rehab bedridden care home Nursing Service , Nisarga care Healthcare Rehabilitation Center | Health Care Unit | Pre & Post Operative Care | Home Nursing | Geriatric Care , www.nisargacare.com NISARGA CARE Stroke & Paralysis Rehabilitation Hospital Nisarga Rehab - Centre For Neurological Rehabilitation mentally retarded neuro and Stroke Rehabilitation in Bangalore Best Rehab care www.nisargacare.com http://www.nisargacare.com , http://www.navachaithanyaoldagehome.com , http://www.avintv.com/9211/

ಭೋಜ(ಭೋಜವಾಡಿ), ಹುನ್ನರಗಿ, ಸಿದ್ನಾಳ, ಆಡಿ(ಜೈನವಾಡಿ), ಹಂಚನಾಳ ಕೆ.ಎಸ್, ಬೆನಾಡಿ(ಬೋಳೆವಾಡಿ)

ನಿಪ್ಪಾಣಿ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಭೋಜ(ಭೋಜವಾಡಿ), ಹುನ್ನರಗಿ, ಸಿದ್ನಾಳ, ಆಡಿ(ಜೈನವಾಡಿ), ಹಂಚನಾಳ ಕೆ.ಎಸ್, ಬೆನಾಡಿ(ಬೋಳೆವಾಡಿ) ಗ್ರಾಮಗಳಿಗೆ ಬಸವಜ್ಯೋತಿ ಯೂಥ ಫೌಂಡೇಶನ ಅಧ್ಯಕ್ಷ್ಯರಾದ ಕು. ಬಸವಪ್ರಸಾದ ಜೊಲ್ಲೆ ಯವರು ಭೇಟಿ ನೀಡಿ, ಮುಂಬರುವ ಗ್ರಾಮ ಪಂಚಾಯತ ಚುನಾವಣಾ ಪ್ರಚಾರಾರ್ಥವಾಗಿ ಆಯೋಜಿಸಿದ್ದ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿ, ತಮ್ಮ ಅಭ್ಯರ್ಥಿಗಳ ಪರ ಮತಯಾಚಿಸಿ, ಸಭೆಯನ್ನು ಉದ್ಧೇಶಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಗ್ರಾಮದ ಮುಖಂಡರು,ಗಣ್ಯರು, ಅಭ್ಯರ್ಥಿಗಳು, ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

भोज(भोजवाडी), हुन्नरगी, सिद्नाळ आडी(जैनवाडी), हंचनाळ के.एस, बेनाडी(बोळेवाडी)

निपाणी मतदारसंघातील भोज(भोजवाडी), हुन्नरगी, सिद्नाळ आडी(जैनवाडी), हंचनाळ के.एस, बेनाडी(बोळेवाडी) गावांना बसवज्योती युथ फाऊंडेशनचे  अध्यक्ष कु. बसवप्रसाद जोल्ले यांनी भेट देऊन, आगामी ग्रामपंचायती निवडणुकीच्या प्रचारार्थ आयोजित निवडणूक प्रचार सभेत भाग घेऊन, आपल्या उमेदवारांच्या बाजूने मतमागणी केली व बैठकीस उद्देशून संबोधित केले.

यावेळी गावचे नेते, मान्यवर, उमेदवार व पक्षाचे कार्यकर्ते उपस्थित होते.

ಉದ್ಯೋಗ ಲಭ್ಯವಿದೆ | ಉಚಿತ ವಸತಿ ಮತ್ತು ಊಟ | ಸೀಮಿತ ಸೀಟುಗಳು ಮಾತ್ರ ಲಭ್ಯವಿದೆ | ತಕ್ಷಣವಾಗಿ ಅರ್ಜಿಯನ್ನು ಹಾಕಿ | Jobs available | With free accommodations and meals | Only limited seats available | Apply immediately |

About Author