AVIN TV

Latest Online Breaking News

ಕರ್ನಾಟಕ ಸರ್ಕಾರದ ಕೃಷಿ ಸಚಿವರ ವಿಶೇಷ ಕರ್ತವ್ಯಾಧಿಕಾರಿ ಡಾ.ಎ.ಬಿ.ಪಾಟೀಲ ಕಾರ್ಯಕ್ರಮ ಉದ್ಘಾಟಿಸಿದರು. #avintvcom

Featured Video Play Icon

ನೀರು ಬಳಕೆದಾರರ ಸಹಕಾರಿ ಸಂಘಗಳ ಪುನಶ್ಚೇತನ ತರಬೇತಿ

ಧಾರವಾಡ ( ಕರ್ನಾಟಕ ವಾರ್ತೆ) ಡಿ.24:

ಇಲ್ಲಿನ ಜಲ ಮತ್ತು ನೆಲ ನಿರ್ವಹಣೆ ಸಂಸ್ಥೆ (ವಾಲ್ಮಿ)ಯ ಮಂಥನ ಆವರಣದಲ್ಲಿ ನಿನ್ನೆ ( ಡಿ.23) ನೀರು ಬಳಕೆದಾರರ ಸಹಕಾರಿ ಸಂಘಗಳ ಪುನಃಶ್ಚೇತನ ತರಬೇತಿ ಕಾರ್ಯಕ್ರಮ ಜರುಗಿತು.

ಕರ್ನಾಟಕ ಸರ್ಕಾರದ ಕೃಷಿ ಸಚಿವರ ವಿಶೇಷ ಕರ್ತವ್ಯಾಧಿಕಾರಿ ಡಾ.ಎ.ಬಿ.ಪಾಟೀಲ ಕಾರ್ಯಕ್ರಮ ಉದ್ಘಾಟಿಸಿದರು.

ಕೃಷಿ ವಿಶ್ವವಿದ್ಯಾಲಯ ವ್ಯವಸ್ಥಾಪನಾ ಮಂಡಳಿ ಸದಸ್ಯ ಶಶಿಮೌಳಿ ಕುಲಕರ್ಣಿ, ಮಲಪ್ರಭಾ ಮತ್ತು ಘಟಪ್ರಭಾ ಯೋಜನೆಗಳ ಕಾಡಾ ಆಡಳಿತಾಧಿಕಾರಿ ಡಾ. ಸಿ.ಬಿ. ಬಾಲರೆಡ್ಡಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು. ವಾಲ್ಮಿ ನಿರ್ದೇಶಕ ಡಾ. ರಾಜೇಂದ್ರ ಪೋದ್ದಾರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ನೀರು ಬಳಕೆದಾರರ ಸಹಕಾರಿ ಸಂಘಗಳ ಸದಸ್ಯ ರೈತರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು

ಉದ್ಯೋಗ ಲಭ್ಯವಿದೆ | ಉಚಿತ ವಸತಿ ಮತ್ತು ಊಟ | ಸೀಮಿತ ಸೀಟುಗಳು ಮಾತ್ರ ಲಭ್ಯವಿದೆ | ತಕ್ಷಣವಾಗಿ ಅರ್ಜಿಯನ್ನು ಹಾಕಿ | Jobs available | With free accommodations and meals | Only limited seats available | Apply immediately |

लाइव कैलेंडर

October 2021
M T W T F S S
 123
45678910
11121314151617
18192021222324
25262728293031
error: Content is protected !!