day, 00 month 0000
00:00:00
ಅವಿನ್ ಟಿವಿ ಕೆಂಬತ್ ಮಕ್ಕಿ ( ಕೆಂಬತ್ಮಕ್ಕಿ ) ಮನೋಜ್ ಸಾರಥ್ಯದಲ್ಲಿ Avin Tv In the Leadership Of Kembathmakki Manoj ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಗಂಗಾವತಿ ಶಾಖೆ ವತಿಯಿಂದ ಬಿಡುಗಡೆ ಮಾಡಿದರು #avintvcom – AVIN TV

लाइव कैलेंडर

April 2024
M T W T F S S
1234567
891011121314
15161718192021
22232425262728
2930  

AVIN TV

Latest Online Breaking News

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಗಂಗಾವತಿ ಶಾಖೆ ವತಿಯಿಂದ ಬಿಡುಗಡೆ ಮಾಡಿದರು #avintvcom

Featured Video Play Icon
post Hospital Stroke care center www.nisargacare.com rehab bedridden care home Nursing Service , Nisarga care Healthcare Rehabilitation Center | Health Care Unit | Pre & Post Operative Care | Home Nursing | Geriatric Care , www.nisargacare.com NISARGA CARE Stroke & Paralysis Rehabilitation Hospital Nisarga Rehab - Centre For Neurological Rehabilitation mentally retarded neuro and Stroke Rehabilitation in Bangalore Best Rehab care www.nisargacare.com http://www.nisargacare.com , http://www.navachaithanyaoldagehome.com , http://www.avintv.com/9211/

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಗಂಗಾವತಿ ಶಾಖೆ ವತಿಯಿಂದ

66ನೇ ರಾಷ್ಟ್ರೀಯ ಅಧಿವೇಶನದ ಪೋಸ್ಟರ್ ಅನ್ನು, ಇಂದು ಗಂಗಾವತಿಯಲ್ಲಿ ಶ್ರೀಯುತ ಈಶ್ವರ್ ಶೆಟ್ಟಿ ಸರ್ ಹಾಗೂ ಶ್ರೀಯುತ ಶಿವಾನಂದ ಮೇಟಿ ಸರ್ ರವರು ಕುಮಾರಪ್ಪ ಸಿಂಗನಾಳ ಬಿಡುಗಡೆ ಮಾಡಿದರು

ಈ ಸಂದರ್ಭದಲ್ಲಿ ನಗರ ಸಹ ಕಾರ್ಯದರ್ಶಿಗಳದಾ ಉಮೇಶ್, ನಗರ SFD ಪ್ರಮುಖ ಕೌಸ್ತುಬ್, ಜಿಲ್ಲಾ ಸಹ ಸಂಚಾಲಕ ಸರ್ವಜ್ಞಮೂರ್ತಿ ಉಪಸ್ಥಿತರಿದ್ದರು.

25/ 26ರಂದು ನಡೆಯಲಿರುವ ನ್ಯಾಷನಲ್ ಕಾನ್ಫರೆನ್ಸ್ ಮಹಾರಾಷ್ಟ್ರದ ನಾಗಪುರದಲ್ಲಿ ಜರುಗಲಿದ್ದು ಕಾರ್ಯಕ್ರಮವನ್ನು  ಆನ್ಲೈನ್ ಮುಖಾಂತರ ವಿದ್ಯಾರ್ಥಿಗಳಿಗೆ ನೇರಪ್ರಸಾರ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ. ಎಲ್ಲಾ ವಿದ್ಯಾರ್ಥಿಗಳು ಇದರಲ್ಲಿ ABVP.vice ನಲ್ಲಿ ಭಾಗವಹಿಸಬೇಕೆಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವಿನಂತಿಸುತ್ತದೆ.

ಉದ್ಯೋಗ ಲಭ್ಯವಿದೆ | ಉಚಿತ ವಸತಿ ಮತ್ತು ಊಟ | ಸೀಮಿತ ಸೀಟುಗಳು ಮಾತ್ರ ಲಭ್ಯವಿದೆ | ತಕ್ಷಣವಾಗಿ ಅರ್ಜಿಯನ್ನು ಹಾಕಿ | Jobs available | With free accommodations and meals | Only limited seats available | Apply immediately |

About Author