ವಿಕಾಸಸೌಧದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ವಿಕಲಚೇತನ #avintvcom

ಬೆಂಗಳೂರು
ವಿಕಾಸಸೌಧದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ವಿಕಲಚೇತನ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಮುಂಬರುವ ವಾರ್ಷಿಕ ಆಯವ್ಯಯ(ಬಜೆಟ್) ಕುರಿತು ಪೂರ್ವಭಾವಿ ಸಭೆಯನ್ನು ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಜಿ, ಯವರು ನಡೆಸಿ, ಸಮಾಲೋಚನೆ ನಡೆಸಿದರು.
ಈ ಸಂದರ್ಭದಲ್ಲಿ ಇಲಾಖೆಯ ನಿರ್ದೇಶಕರು ಹಾಗೂ ಅಧಿಕಾರಿಗಳು ಹಾಜರಿದ್ದರು.
बेंगळूरु
विकाससौध येथील महिला व बालविकास विभाग आणि अपंगत्व विभाग व ज्येष्ठ नागरिक सशक्तीकरण विभागाच्या वरिष्ठ अधिकाऱ्यांसमवेत आगामी वार्षिक अर्थसंकल्पाबाबत प्राथमिक बैठक राज्य महिला व बालविकास विभाग,अपंगत्व आणि ज्येष्ठ नागरिकांचे सशक्तिकरण विभागाच्या मंत्री सौ. शशिकला जोल्ले जी(वहिनी) यांनी घेऊन सल्लामसलत केली.
यावेळी विभागाचे संचालक व अधिकारी उपस्थित होते.