day, 00 month 0000
00:00:00
ಅವಿನ್ ಟಿವಿ ಕೆಂಬತ್ ಮಕ್ಕಿ ( ಕೆಂಬತ್ಮಕ್ಕಿ ) ಮನೋಜ್ ಸಾರಥ್ಯದಲ್ಲಿ Avin Tv In the Leadership Of Kembathmakki Manoj ಸ್ವಾಮಿ ವಿವೇಕಾನಂದರ 158ನೇ ಜಯಂತೋತ್ಸವದ ಅಂಗವಾಗಿ “ದಿವ್ಯ ಶಕ್ತಿಯ ಭವ್ಯ ಪರಂಪರೆ” #avintvcom – AVIN TV

लाइव कैलेंडर

April 2024
M T W T F S S
1234567
891011121314
15161718192021
22232425262728
2930  

AVIN TV

Latest Online Breaking News

ಸ್ವಾಮಿ ವಿವೇಕಾನಂದರ 158ನೇ ಜಯಂತೋತ್ಸವದ ಅಂಗವಾಗಿ “ದಿವ್ಯ ಶಕ್ತಿಯ ಭವ್ಯ ಪರಂಪರೆ” #avintvcom

Featured Video Play Icon
post Hospital Stroke care center www.nisargacare.com rehab bedridden care home Nursing Service , Nisarga care Healthcare Rehabilitation Center | Health Care Unit | Pre & Post Operative Care | Home Nursing | Geriatric Care , www.nisargacare.com NISARGA CARE Stroke & Paralysis Rehabilitation Hospital Nisarga Rehab - Centre For Neurological Rehabilitation mentally retarded neuro and Stroke Rehabilitation in Bangalore Best Rehab care www.nisargacare.com http://www.nisargacare.com , http://www.navachaithanyaoldagehome.com , http://www.avintv.com/9211/

ಇಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್, ಸಿರುಗುಪ್ಪ ಶಾಖೆ ವತಿಯಿಂದ

ಸ್ವಾಮಿ ವಿವೇಕಾನಂದರ 158ನೇ ಜಯಂತೋತ್ಸವದ ಅಂಗವಾಗಿ “ದಿವ್ಯ ಶಕ್ತಿಯ ಭವ್ಯ ಪರಂಪರೆ”  ಈ ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯ ವಹಿಸಿದ ಪರಮ ಪೂಜ್ಯ ಶ್ರೀ ಬಸವ ಭೂಷಣ ಸ್ವಾಮೀಜಿ, ಹಾಗೂ  Abvp ಕರ್ನಾಟಕ ಪ್ರಾಂತದ ಸಹ ಸಂಘಟನಾ ಕಾರ್ಯದರ್ಶಿಗಳದಾ ಶ್ರೀಯುತ ಪೃಥ್ವಿ ಕುಮಾರ್ ಅವರು , ಹಾಗೂ ಈ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ  ವಹಿಸಿದ ಶ್ರೀಯುತ ಕಿರಣ್ ಕುಮಾರ್ ಅವರು , ಹಾಗೂ abvp ಸಿರುಗುಪ್ಪ ತಾಲೂಕು ಉಪಾಧ್ಯಕ್ಷರಾದ ಶ್ರೀಯುತ ಹೊನ್ನರು ಸ್ವಾಮಿ ಅವರು , ಹಾಗೂ  ಸಿರುಗುಪ್ಪ ತಾಲೂಕಿನ ಎಲ್ಲ ಕಾಲೇಜಿನ ವಿದ್ಯಾರ್ಥಿ, ವಿದ್ಯಾರ್ಥಿನಿಯರು, ಹಿರಿಯರು,ಯುವ ಮಿತ್ರರು, ಅಧ್ಯಾಪಕರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ರಾಜ್ಯ ಕಾರ್ಯ ಸಮಿತಿ ಸದಸ್ಯರಾದ ಎಂ ಎಸ್. ಅಂಬಣ್ಣ ಹಾಗೂ ಬಳ್ಳಾರಿ ಜಿಲ್ಲೆ ಸಹ ಸಂಚಾಲಕರಾದ ಕುಮಾರ್ ನಾಯಕ್, ಸಿರುಗುಪ್ಪ ನಗರ ಕಾರ್ಯದರ್ಶಿ ಗಣೇಶ್, ಸಿರುಗುಪ್ಪ ತಾಲೂಕು ಸಂಚಾಲಕರಾದ ವೀರಭದ್ರ ಗೌಡ, Sb ಮಲ್ಲಿಕಾರ್ಜುನ, H ರಾಘವೇಂದ್ರ, ಮಣಿಕಂಠ, ಅಶೋಕ್, ಭರತ್, ಕನಕ, ಬಸವರಾಜ, ಸಾಗರ, ಕೃಷ್ಣ, ಕಾರ್ಯಕರ್ತರು ಭಾಗವಸಿದರು

ಉದ್ಯೋಗ ಲಭ್ಯವಿದೆ | ಉಚಿತ ವಸತಿ ಮತ್ತು ಊಟ | ಸೀಮಿತ ಸೀಟುಗಳು ಮಾತ್ರ ಲಭ್ಯವಿದೆ | ತಕ್ಷಣವಾಗಿ ಅರ್ಜಿಯನ್ನು ಹಾಕಿ | Jobs available | With free accommodations and meals | Only limited seats available | Apply immediately |

About Author