AVIN TV

Latest Online Breaking News

ಗೋವಾದಿಂದ ಮಂಗಳೂರು ಅಕ್ರಮವಾಗಿ ಸಾಗಿಸುತ್ತಿದ್ದ ಲಕ್ಷಾಂತರ ರುಪಾಯಿ ಮದ್ಯವನ್ನು ಅಬಕಾರಿ ದಾಳಿ ವಶಕ್ಕೆ #avintvcom

Featured Video Play Icon

ಲಕ್ಷಾಂತರ ಮೌಲ್ಯದ ಗೋವಾ ಮದ್ಯ ವಶ ದಕ್ಷಿಣ ಕನ್ನಡ:ಗೋವಾದಿಂದ ಅಕ್ರಮವಾಗಿ ಸಾಗಿಸುತ್ತಿದ್ದ ಲಕ್ಷಾಂತರ ರುಪಾಯಿ ಮೌಲ್ಯದ ಮದ್ಯವನ್ನು ಮಂಗಳೂರು ಅಬಕಾರಿ ಇಲಾಖೆ ದಾಳಿ ನಡೆಸಿ ವಶಕ್ಕೆ ಪಡೆಯಲಾಗಿದೆ.ಇಲ್ಲಿ ಬಂಟ್ವಾಳದ ಮೊಂಡಕಾಪುವಿನಲ್ಲಿ ಟೊಯೋಟಾ ಇಟಿಯೋಸ್ ಕಾರಿನಲ್ಲಿ 50.400 ಲೀಟರ್ ಗೋವಾ ಮದ್ಯ ಸಾಗಿಸುತ್ತಿದ್ದಾಗ ಸಿಕ್ಕಿಬಿದ್ದಿದ್ದು,ಆರೋಪಿ ಸಂದೀಪ್ ಲೋಬೋ ನಿಗೆ ಸೇರಿದ ಗ್ಯಾರೇಜಿನಲ್ಲಿ 107.600 ಲೀಟರ್ ಮದ್ಯ ಮತ್ತು 34 ಲೀಟರ್ ನಷ್ಟು ಬಿಯರ್ ದಾಸ್ತಾನು ಮಾಡಿದ್ದ ಎನ್ನಲಾಗಿದೆ. ವಶಕ್ಕೆ ಪಡೆದ ಮದ್ಯವನ್ನು ಸರಬರಾಜು ಮಾಡಲು ಬಳಸುತ್ತಿದ್ದ ಟೆಂಪೋ ವಾತಹನವನ್ನು ವಶಕ್ಕೆ ಪಡೆಯಲಾಗಿದೆ.ವಾಹನಗಳು ಸೇರಿದಂತೆ ಅಬಕಾರಿ ಅಧಿಕಾರಿಗಳು 22 ಲಕ್ಷ ಮೌಲ್ಯದ ಮಾಲನ್ನು ವಶಕ್ಕೆ ಪಡೆದು ಆರೋಪಿ ಸಂದೀಪ್ ನನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ

ಉದ್ಯೋಗ ಲಭ್ಯವಿದೆ | ಉಚಿತ ವಸತಿ ಮತ್ತು ಊಟ | ಸೀಮಿತ ಸೀಟುಗಳು ಮಾತ್ರ ಲಭ್ಯವಿದೆ | ತಕ್ಷಣವಾಗಿ ಅರ್ಜಿಯನ್ನು ಹಾಕಿ | Jobs available | With free accommodations and meals | Only limited seats available | Apply immediately |

.

लाइव कैलेंडर

February 2021
M T W T F S S
1234567
891011121314
15161718192021
22232425262728
error: Content is protected !!