day, 00 month 0000
00:00:00
ಅವಿನ್ ಟಿವಿ ಕೆಂಬತ್ ಮಕ್ಕಿ ( ಕೆಂಬತ್ಮಕ್ಕಿ ) ಮನೋಜ್ ಸಾರಥ್ಯದಲ್ಲಿ Avin Tv In the Leadership Of Kembathmakki Manoj ಕರಾವಳಿ ಪ್ರದೇಶಗಳಲ್ಲಿ ಕೆಲವು ತಿಂಗಳ ಹಿಂದೆ ಗುಪ್ತಚರ ಇಲಾಖೆಗೆ ಸೆಟಲೈಟ್ ಫೋನ್ ಮತ್ತೆ ರಿಂಗಣಿಸಿದೆ. #avintvcom – AVIN TV

लाइव कैलेंडर

April 2024
M T W T F S S
1234567
891011121314
15161718192021
22232425262728
2930  

AVIN TV

Latest Online Breaking News

ಕರಾವಳಿ ಪ್ರದೇಶಗಳಲ್ಲಿ ಕೆಲವು ತಿಂಗಳ ಹಿಂದೆ ಗುಪ್ತಚರ ಇಲಾಖೆಗೆ ಸೆಟಲೈಟ್ ಫೋನ್ ಮತ್ತೆ ರಿಂಗಣಿಸಿದೆ. #avintvcom

Featured Video Play Icon
post Hospital Stroke care center www.nisargacare.com rehab bedridden care home Nursing Service , Nisarga care Healthcare Rehabilitation Center | Health Care Unit | Pre & Post Operative Care | Home Nursing | Geriatric Care , www.nisargacare.com NISARGA CARE Stroke & Paralysis Rehabilitation Hospital Nisarga Rehab - Centre For Neurological Rehabilitation mentally retarded neuro and Stroke Rehabilitation in Bangalore Best Rehab care www.nisargacare.com http://www.nisargacare.com , http://www.navachaithanyaoldagehome.com , http://www.avintv.com/9211/

ಕರಾವಳಿಯಲ್ಲಿ ಸೆಟಲೈಟ್ ಫೋನ್ ಮತ್ತೆ ಆಕ್ಟಿವ್

ದಕ್ಷಿಣಕನ್ನಡ: ಕರಾವಳಿ ಪ್ರದೇಶಗಳಲ್ಲಿ ಕಳೆದ ಕೆಲವು ತಿಂಗಳ ಹಿಂದೆ ಗುಪ್ತಚರ ಇಲಾಖೆಗೆ ತಲೆನೋವಾಗಿದ್ದ ಸೆಟಲೈಟ್ ಫೋನ್ ಮತ್ತೆ ರಿಂಗಣಿಸಿದೆ. ಪೋನ್ ನೆಟ್ವರ್ಕ್ ಬಗ್ಗೆ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಗುಪ್ತಚರ ಇಲಾಖೆಗೆ ಕಳೆದ 10 ದಿನಗಳಲ್ಲಿ ಕರಾವಳಿ ಭಾಗದ ಅರಣ್ಯ ಪ್ರದೇಶದಲ್ಲಿ ಮೂರು ಭಾರಿ ರಿಂಗಣಿಸಿದ್ದು ದಕ್ಷಿಣಕನ್ನಡ ಮತ್ತು ಉಡುಪಿ ಭಾಗದ ಅರಣ್ಯ ವ್ಯಾಪ್ತಿಯಲ್ಲಿ ಲೊಕೇಷನ್ ಟ್ರೇಸ್ ಆಗಿದೆ. ಕಳೆದ ಭಾರಿ ಭಾರತದಲ್ಲಿ ಸೆಟಲೈಟ್ ಫೋನ್ ಗಳು ನಿಷೇಧವಾಗಿದೆ ಅದರಲ್ಲೂ ನಕ್ಷಲ್ ಮತ್ತು ಉಗರು ಬಳಸುವ ತುರೈಯಾ ಕಂಪೆನಿಯ ಫೋನ್ ಬಂಟ್ವಾಳ ಸಮೀಪದ ಕನಕಮಜಲು ಪ್ರದೇಶದಲ್ಲಿ ಲೊಕೇಷನ್ ತೋರಿಸುತ್ತಿದೆ.

ಉದ್ಯೋಗ ಲಭ್ಯವಿದೆ | ಉಚಿತ ವಸತಿ ಮತ್ತು ಊಟ | ಸೀಮಿತ ಸೀಟುಗಳು ಮಾತ್ರ ಲಭ್ಯವಿದೆ | ತಕ್ಷಣವಾಗಿ ಅರ್ಜಿಯನ್ನು ಹಾಕಿ | Jobs available | With free accommodations and meals | Only limited seats available | Apply immediately |

About Author