AVIN TV

Latest Online Breaking News

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸಿರುಗುಪ್ಪ ಶಾಖೆ ವತಿಯಿಂದ ಪ್ರತಿಭಟನೆ #avintvcom

Featured Video Play Icon

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸಿರುಗುಪ್ಪ ಶಾಖೆ

1) ವಿದ್ಯಾರ್ಥಿವೇತನ ಬಿಡುಗಡೆಗೊಳಿಸಿ.

2)ಹಾಸ್ಟೆಲ್ ಗಳನ್ನು ಎಲ್ಲಾ ವಿದ್ಯಾರ್ಥಿಗಳಿಗೆ ತೆರೆಯಿರಿ

3)ಅತಿಥಿ ಉಪನ್ಯಾಸಕರ ನೇಮಕಾತಿ ಅವಶ್ಯಕ.

ಈ ಮೂರು ಸಮಸ್ಯೆಗಳಿಗೆ ಸರ್ಕಾರ ತಕ್ಷಣವೇ ಸ್ಪಂದಿಸುವಂತೆ ಆಗ್ರಹಿಸಿ ಇಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸಿರುಗುಪ್ಪ ಶಾಖೆ ವತಿಯಿಂದ  ಪ್ರತಿಭಟನೆ ಮೂಲಕ ತಹಸೀಲ್ದಾರ್ ಮುಖಾಂತರ ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ರಾಜ್ಯ ಕಾರ್ಯ ಸಮಿತಿ ಸದಸ್ಯರಾದ ಎಂ ಎಸ್. ಅಂಬಣ್ಣ ಹಾಗೂ ಬಳ್ಳಾರಿ ಜಿಲ್ಲೆ ಸಹ ಸಂಚಾಲಕರಾದ ಕುಮಾರ್ ನಾಯಕ್, ನಗರ ಕಾರ್ಯದರ್ಶಿಗಳದಾ ಗಣೇಶ, ತಾಲೂಕು ಸಂಚಾಲಕರಾದ ವೀರಭದ್ರ ಗೌಡ, ತಾಲೂಕು ಹೋರಾಟ ಪ್ರಮುಖರಾದ ಅಶೋಕ್, ಹಾಸ್ಟೆಲ್ ಪ್ರಮುಖರಾದ ಕನಕೇಶ್ ಭಾಗವಸಿದರು

ಉದ್ಯೋಗ ಲಭ್ಯವಿದೆ | ಉಚಿತ ವಸತಿ ಮತ್ತು ಊಟ | ಸೀಮಿತ ಸೀಟುಗಳು ಮಾತ್ರ ಲಭ್ಯವಿದೆ | ತಕ್ಷಣವಾಗಿ ಅರ್ಜಿಯನ್ನು ಹಾಕಿ | Jobs available | With free accommodations and meals | Only limited seats available | Apply immediately |

लाइव कैलेंडर

May 2021
M T W T F S S
 12
3456789
10111213141516
17181920212223
24252627282930
31  
error: Content is protected !!