AVIN TV

Latest Online Breaking News

ಕಲಬುರ್ಗಿ ಜಿಲ್ಲೆ ಸೇಡಂ ತಾಲೂಕು ಅಡಕಿ ಗ್ರಾಮ ಹತ್ತಿರ ಮುಖ್ಯರಸ್ತೆಯಲ್ಲಿ ನಡೆದಿರುವ ಘಟನೆ ಇದು. #avintvcom

Featured Video Play Icon

ಕಲಬುರ್ಗಿ ಜಿಲ್ಲೆ ಸೇಡಂ ತಾಲೂಕು ಅಡಕಿ ಗ್ರಾಮ ಹತ್ತಿರ ಮುಖ್ಯರಸ್ತೆಯಲ್ಲಿ ನಡೆದಿರುವ ಘಟನೆ ಇದು.

ಒಂದು ಕಾರು ಮತ್ತು ಡಿಕ್ಕಿ ಹೊಡೆದು ನಾಲ್ಕು ಜನ ಸಾವನ್ನಪ್ಪಿದ್ದಾರೆ.

ಗುರುಮಿಟ್ಕಲ್ ನಿಂದ ಮುಂಬೈಗೆ ಹೋಗುವ ಬಸ್ಸು ಅಡಿಕೆ ಮಧ್ಯದಲ್ಲಿ ಬಂದು ಢಿಕ್ಕಿ ಹೊಡೆದಿದೆ.

ಸ್ಥಳದಲ್ಲಿಯೇ ನಾಲ್ಕು ಜನ ಸಾವನ್ನಪ್ಪಿದ್ದಾರೆ ಈ ಕುರಿತು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ವಿವರಣೆ ದಾಖಲೆಯಾಗಿದೆ.

ಉದ್ಯೋಗ ಲಭ್ಯವಿದೆ | ಉಚಿತ ವಸತಿ ಮತ್ತು ಊಟ | ಸೀಮಿತ ಸೀಟುಗಳು ಮಾತ್ರ ಲಭ್ಯವಿದೆ | ತಕ್ಷಣವಾಗಿ ಅರ್ಜಿಯನ್ನು ಹಾಕಿ | Jobs available | With free accommodations and meals | Only limited seats available | Apply immediately |

लाइव कैलेंडर

March 2021
M T W T F S S
1234567
891011121314
15161718192021
22232425262728
293031  
error: Content is protected !!