ಬಹುಜನ ಸಮಾಜ ಪಾರ್ಟಿ ವತಿಯಿಂದ ಸಂವಿಧಾನ ರಚನಾ ದಿನವನ್ನು ಆಚರಣೆಯನ್ನು ಮಾಡಲಾಯಿತು. #avintvcom

ಬಹುಜನ ಸಮಾಜ ಪಾರ್ಟಿ ವತಿಯಿಂದ ಸಂವಿಧಾನ ರಚನಾ ದಿನವನ್ನು ಆಚರಣೆಯನ್ನು ಮಾಡಲಾಯಿತು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಹುಜನ ಸಮಾಜ ಪಾರ್ಟಿಯ ಕಛೇರಿಯಲ್ಲಿ ನಿನ್ನೆ ಸಂವಿಧಾನ ರಚನಾ ದಿನ ಕಾರ್ಯಕ್ರಮವನ್ನು ಆಚರಿಸಲಾಯಿತು.
ಡಾ.ಬಿ.ಆರ್ ಅಂಬೇಡ್ಕರ್ ಅವರ ಘೋಷಣೆಯನ್ನು ಹೇಳುವುದರ ಮೂಲಕ ಕಾರ್ಯಕ್ರಮವನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಬಹುಜನ ಸಮಾಜ ಪಾರ್ಟಿಯ ರಾಜ್ಯ ಪ್ರದಾನ ಕಾರ್ಯದರ್ಶಿ ಪುರುಷೋತ್ತಮ್,
ಕೆ.ವಿ ಮುನಿಯಪ್ಪ,
ನಗರ ಅದ್ಯಕ್ಷರು ಸುರೇಶ್, ಶೋಯಬ್ ಖಾನ್,ಹರೀಶ್. ಹಾಗೂ ಎಲ್ಲಾ ಪದಾಧಿಕಾರಿಗಳು ಕಾರ್ಯಕರ್ತರು ಹಾಜರಿದ್ದರು.