ಗ್ರಾಮ ಪಂಚಾಯತ್ ನಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ಮಾಡಲಾಯಿತು #avintvcom

ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಬಳ್ಳಿಗೇರಿ ಗ್ರಾಮದಲ್ಲಿ ಇಂದು ಬಳಿಗಿರಿ ಗ್ರಾಮ ಪಂಚಾಯತ್ ನಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ ಮಾಡಲಾಯಿತು ಪ ಈ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಇಂದು ಅಧ್ಯಕ್ಷ ಹಾಗೂ ಉಪಾಧ್ಯಕ್ಷರು ಚುನಾವಣೆ ನಡೆಯಿತು ಈ ಚುನಾವಣೆಯಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆಯಾಗಿ ಶ್ರೀಮತಿ ಲಕ್ಷ್ಮೀಬಾಯಿ ಕೊನ್ನೂರ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಹಾಗೂ ಉಪಾಧ್ಯಕ್ಷರಾಗಿ ಶಂಕರಗೌಡ ಪಾಟೀಲ್ ಇವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಈ ಸಂದರ್ಭದಲ್ಲಿ ಊರಿನ ಮುಖಂಡರು ಹಾಗೂ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರು ಚಿಕ್ಕೋಡಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ನಿಂಗಪ್ಪ ಖೊಖಲೆ ಊರಿನ ಮುಖಂಡರಾದ ಬಾಬಾಗೌಡ ಪಾಟೀಲ ಸೋಮನಿಂಗ್ ಸಂಕ್ರಟ್ಟಿ ಶಂಕರ ಸಂಕ್ರಟ್ಟಿ ಮಹಾದೇವ ಹಾಲೊಳಿ ಎಲ್ಲಪ್ಪ ದೊಡ್ಮನಿ ಹಾಗೂ ಊರಿನ ಪ್ರಮುಖರು ಊರಿನ ಹಿರಿಯರು ಉಪಸ್ಥಿತಿ ಇದ್ದರು