AVIN TV

Latest Online Breaking News

ಬೀಟಿಂಗ್ ರಿಟ್ರೀಟ್ ಸಮಾರಂಭದಲ್ಲಿ ಸಂಸದರಾದ ಮಾನ್ಯ ಶ್ರೀ ಅಣ್ಣಾಸಾಹೇಬ ಜೊಲ್ಲೆ ಜಿ ಯವರು ಭಾಗವಹಿಸಿದರು.#avintvcom

Featured Video Play Icon

ನವದೆಹಲಿ

ನವದೆಹಲಿಯ ವಿಜಯ್ ಚೌಕ್ ನಲ್ಲಿ, ಗೌರವಾನ್ವಿತ ರಾಷ್ಟ್ರಪತಿಗಳಾದ ಶ್ರೀ ರಾಮನಾಥ್ ಕೋವಿಂದ್ ಜಿ ಹಾಗೂ ಸನ್ಮಾನ್ಯ ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿಜಿ ಅವರ ನೇತೃತ್ವದಲ್ಲಿ ನಡೆದ ಬೀಟಿಂಗ್ ರಿಟ್ರೀಟ್ ಸಮಾರಂಭದಲ್ಲಿ ಚಿಕ್ಕೋಡಿ ಲೋಕಸಭೆ ಸಂಸದರಾದ ಮಾನ್ಯ ಶ್ರೀ ಅಣ್ಣಾಸಾಹೇಬ ಜೊಲ್ಲೆ ಜಿ ಯವರು ಭಾಗವಹಿಸಿದರು.

1971ರ ಯುದ್ಧದಲ್ಲಿ ಪಾಕಿಸ್ತಾನದ ವಿರುದ್ಧ ಭಾರತ ವಿಜಯ ಸಾಧಿಸಿ, 50 ವರ್ಷಗಳಾದ ನೆನಪಿಗಾಗಿ ಈ ವರ್ಷ ಮೊಟ್ಟಮೊದಲ ಬಾರಿಗೆ ‘ಸ್ವರ್ನಿಮ್ ವಿಜಯ್’ ಚಿತ್ರಣವನ್ನು  ಪ್ರದರ್ಶನ ಮಾಡಿರುವುದು ವಿಶೇಷವಾಗಿತ್ತು.

नवीदिल्ली

नवीदिल्लीचे विजय चौक मध्ये सन्माननीय राष्ट्रपती श्री.रामनाथ कोविंद जी, आणि आदरणीय पंतप्रधान श्री.नरेंद्र मोदी जी यांच्या नेतृत्वात आयोजित केलेल्या बिटिंग रिट्रीट समारंभात चिक्कोडी लोकसभेचे खासदार माननीय श्री अण्णासाहेब जोल्ले,जी यांनी भाग घेतले.

 

1971च्या युद्धात भारताने पाकिस्तानवर विजय मिळऊन, 50 वर्षांच्या स्मृतीत यावर्षी प्रथमच ‘स्वर्णिम विजय’ चित्रीकरणाचे प्रदर्शन विशेष होते.

ಉದ್ಯೋಗ ಲಭ್ಯವಿದೆ | ಉಚಿತ ವಸತಿ ಮತ್ತು ಊಟ | ಸೀಮಿತ ಸೀಟುಗಳು ಮಾತ್ರ ಲಭ್ಯವಿದೆ | ತಕ್ಷಣವಾಗಿ ಅರ್ಜಿಯನ್ನು ಹಾಕಿ | Jobs available | With free accommodations and meals | Only limited seats available | Apply immediately |

लाइव कैलेंडर

March 2021
M T W T F S S
1234567
891011121314
15161718192021
22232425262728
293031  
error: Content is protected !!