day, 00 month 0000
00:00:00
ಅವಿನ್ ಟಿವಿ ಕೆಂಬತ್ ಮಕ್ಕಿ ( ಕೆಂಬತ್ಮಕ್ಕಿ ) ಮನೋಜ್ ಸಾರಥ್ಯದಲ್ಲಿ Avin Tv In the Leadership Of Kembathmakki Manoj ಬೋರಗಾಂವಜನೋಪಯೋಗಕ್ಕಾಗಿ ವಾಲ್ಮೀಕಿ ಸಮುದಾಯ ಭವನ ಲೋಕಾರ್ಪಣೆ #avintvcom – AVIN TV

लाइव कैलेंडर

April 2024
M T W T F S S
1234567
891011121314
15161718192021
22232425262728
2930  

AVIN TV

Latest Online Breaking News

ಬೋರಗಾಂವಜನೋಪಯೋಗಕ್ಕಾಗಿ ವಾಲ್ಮೀಕಿ ಸಮುದಾಯ ಭವನ ಲೋಕಾರ್ಪಣೆ #avintvcom

Featured Video Play Icon
post Hospital Stroke care center www.nisargacare.com rehab bedridden care home Nursing Service , Nisarga care Healthcare Rehabilitation Center | Health Care Unit | Pre & Post Operative Care | Home Nursing | Geriatric Care , www.nisargacare.com NISARGA CARE Stroke & Paralysis Rehabilitation Hospital Nisarga Rehab - Centre For Neurological Rehabilitation mentally retarded neuro and Stroke Rehabilitation in Bangalore Best Rehab care www.nisargacare.com http://www.nisargacare.com , http://www.navachaithanyaoldagehome.com , http://www.avintv.com/9211/

ಬೋರಗಾಂವ

ಜನೋಪಯೋಗಕ್ಕಾಗಿ ವಾಲ್ಮೀಕಿ ಸಮುದಾಯ ಭವನ ಲೋಕಾರ್ಪಣೆ

ನಿಪ್ಪಾಣಿಯ ಬೋರಗಾಂವದದಲ್ಲಿ, ಸರ್ಕಾರದ ವತಿಯಿಂದ ಮಂಜೂರಾದ 10 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣವಾದ ವಾಲ್ಮೀಕಿ ಸಮುದಾಯ ಭವನವನ್ನು ಮಹರ್ಷಿಗಳ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಜಿ, ಹಾಗೂ ಚಿಕ್ಕೋಡಿ ಲೋಕಸಭೆ ಸಂಸದರಾದ ಮಾನ್ಯ ಶ್ರೀ ಅಣ್ಣಾಸಾಹೇಬ ಜೊಲ್ಲೆ ಜಿ ಅವರು ಉದ್ಘಾಟಿಸಿದರು.

ಇಡೀ ವಿಶ್ವಕ್ಕೆ ಶ್ರೀರಾಮನ ಕಾಲದ ಗತವೈಭವ, ಆಡಳಿತ ಶೈಲಿಯನ್ನು ರಾಮಾಯಣ ಎಂಬ ಗ್ರಂಥದ ಮೂಲಕ ಅನಾವರಣ ಮಾಡಿದವರು ಆದಿಕವಿ ಶ್ರೀ ವಾಲ್ಮೀಕಿ ಮಹರ್ಷಿಗಳು. ಇಂತಹ ಮಹನೀಯರು ದೇಶಕ್ಕೆ ನೀಡಿದ ಅಮೂಲ್ಯ ಕೊಡುಗೆಯನ್ನು ಅಜರಾಮರಗೊಳಿಸುವ ಹಾಗೂ ಜನರಿಗೆ ಸದುಪಯೋಗವಾಗುವ ನಿಟ್ಟಿನಲ್ಲಿ ಸಮುದಾಯ ಭವನವನ್ನು ಲೋಕಾರ್ಪಣೆಗೊಳಿಸಲಾಗಿದೆ. ಸಭೆ, ಸಮಾರಂಭ ಹಾಗೂ ಇತರೆ ಸಾರ್ವಜನಿಕ ಕಾರ್ಯಕ್ರಮಗಳನ್ನು ಆಯೋಜಿಸಲು ಈ ಭವನ ಜನರಿಗೆ ಸದುಪಯೋಗವಾಗಲಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಜನಪ್ರತಿನಿಧಿಗಳು, ಗಣ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

लोकांच्या उपयोगासाठी वाल्मिकी समुदाय भवनाचे लोकार्पण

निपाणीचे बोरगांव येथे शासना कडून मंजूर झालेल्या 10 लाख रुपयांमध्ये बांधण्यात आलेल्या वाल्मिकी समुदाय भवन, महर्षींच्या छायाचित्राचे पूजा करून राज्य महिला व बालविकास विभाग,अपंगत्व आणि ज्येष्ठ नागरिकांचे सशक्तिकरण विभागाच्या मंत्री सौ. शशिकला जोल्ले जी(वहिनी) आणि चिक्कोडी लोकसभेचे खासदार माननीय श्री अण्णासाहेब जोल्ले,जी यांनी उद्घाटन केले.

संपूर्ण विश्वाला श्री. रामाच्या काळातील वैभव,प्रशासकीय शैली रामायण ग्रंथाच्या माध्यमातून अनावरण ज्यांनी केले ते आदिकवी श्री. वाल्मिकी महर्षी. असल्या महान व्यक्ती देशाला दिलेली अनमोल भेट अजरामरकरण्याचा आणि लोकांच्या उपयोगासाठी या समुदाय भवनाचे लोकार्पण केले आहे.सभा, समारंभ आणि इतर सार्वजनिक कार्यक्रम आयोजित करण्यासाठी हा भवन उपयोग करण्यात यावे असे सांगीतले.

यावेळी लोकप्रतिनिधी, मान्यवर व ग्रामस्थ उपस्थित होते.

ಉದ್ಯೋಗ ಲಭ್ಯವಿದೆ | ಉಚಿತ ವಸತಿ ಮತ್ತು ಊಟ | ಸೀಮಿತ ಸೀಟುಗಳು ಮಾತ್ರ ಲಭ್ಯವಿದೆ | ತಕ್ಷಣವಾಗಿ ಅರ್ಜಿಯನ್ನು ಹಾಕಿ | Jobs available | With free accommodations and meals | Only limited seats available | Apply immediately |

About Author