day, 00 month 0000
00:00:00
ಅವಿನ್ ಟಿವಿ ಕೆಂಬತ್ ಮಕ್ಕಿ ( ಕೆಂಬತ್ಮಕ್ಕಿ ) ಮನೋಜ್ ಸಾರಥ್ಯದಲ್ಲಿ Avin Tv In the Leadership Of Kembathmakki Manoj ಆಸ್ಪತ್ರೆಯಲ್ಲಿ ತಾಲೂಕಾ ಮಟ್ಟದ ರಾಷ್ಟ್ರೀಯ ಪಲ್ಸ ಪೋಲಿಯೊ ಲಸೀಕಾ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ #avintvcom – AVIN TV

लाइव कैलेंडर

April 2024
M T W T F S S
1234567
891011121314
15161718192021
22232425262728
2930  

AVIN TV

Latest Online Breaking News

ಆಸ್ಪತ್ರೆಯಲ್ಲಿ ತಾಲೂಕಾ ಮಟ್ಟದ ರಾಷ್ಟ್ರೀಯ ಪಲ್ಸ ಪೋಲಿಯೊ ಲಸೀಕಾ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ #avintvcom

Featured Video Play Icon
post Hospital Stroke care center www.nisargacare.com rehab bedridden care home Nursing Service , Nisarga care Healthcare Rehabilitation Center | Health Care Unit | Pre & Post Operative Care | Home Nursing | Geriatric Care , www.nisargacare.com NISARGA CARE Stroke & Paralysis Rehabilitation Hospital Nisarga Rehab - Centre For Neurological Rehabilitation mentally retarded neuro and Stroke Rehabilitation in Bangalore Best Rehab care www.nisargacare.com http://www.nisargacare.com , http://www.navachaithanyaoldagehome.com , http://www.avintv.com/9211/

ಜಮಖಂಡಿ ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ತಾಲೂಕಾ ಮಟ್ಟದ ರಾಷ್ಟ್ರೀಯ ಪಲ್ಸ ಪೋಲಿಯೊ ಲಸೀಕಾ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ

ಜೀವದ ಎರಡು ಹನಿಗಳಿಂದ ಪೋಲಿಯೋ ಪಿಡುಗಿನ ಮೇಲೆ ವಿಜಯ ಸಾದಿಸುವದನ್ನು ಮುಂದುವರೆಸೋನ

ಬಾಗಲಕೋಟ ಜಿಲ್ಲೆಯ ಜಮಖಂಡಿ ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಪಲ್ಸ ಪೋಲಿಯೋ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು

ಈ ಕಾರ್ಯಕ್ರಮದ ನಿರೂಪಣೆಯನ್ನು ಮುಖ್ಯ ವೈದ್ಯಾದಿಕಾರಿಗಳು ಕೃಷ್ಣ ಬಣ್ಣದ ನೆರೆವೇರಿಸಿ ಕೊಟ್ಟರು

ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದವರು ಜಮಖಂಡಿ ಜನಪ್ರಿಯ ಶಾಸಕರು ಹಾಗೂ ನಗರಸಭೆ ಅಧ್ಯಕ್ಷರು ಸಿದ್ದು ಮಿಷಿ ತಾಲೂಕಾ ಪಂಚಾಯತ ಅಧ್ಯಕ್ಷರು ಸವೀತಾ ಶಿವಾನಂದ ಕಾಲ್ಯಾಣಿ I N A ಅಧ್ಯಕ್ಷರು ಹಾಗೂ ಜಮಖಂಡಿ ನಗರದ ಪ್ರಸಿದ್ದ ವೈದ್ಯರು S D ದಡ್ಡಿ ತಾಲೂಕಾ ಉಪಾಧ್ಯಕ್ಷರಾದ ಸುಂದ್ರವ್ವ ಬೆಳಗಲಿ ತಹಸೀಲ್ದಾರ ಜಮಖಂಡಿ ಸಂಜಯ ಇಂಗಳಿ ಕ್ಷೇತ್ರ ಶಿಕ್ಷನಾದಿಕಾರೀ C M ನ್ಯಾಮಗೌಡ C D P O ಅನುರಾದ ಹಾದಿಮನಿ ಮುಂತಾದ ಎಲ್ಲಾ ಸಾರ್ವಜನಿಕ ಆಸ್ಪತ್ರೆ ಸಿಬ್ಬಂದಿಗಳು ಉಪಸ್ಥಿತರಿದ್ದರು

ವರದಿ..ಪೀರು ನಂದೇಶ್ವರಃ

ಉದ್ಯೋಗ ಲಭ್ಯವಿದೆ | ಉಚಿತ ವಸತಿ ಮತ್ತು ಊಟ | ಸೀಮಿತ ಸೀಟುಗಳು ಮಾತ್ರ ಲಭ್ಯವಿದೆ | ತಕ್ಷಣವಾಗಿ ಅರ್ಜಿಯನ್ನು ಹಾಕಿ | Jobs available | With free accommodations and meals | Only limited seats available | Apply immediately |

About Author