day, 00 month 0000
00:00:00
ಅವಿನ್ ಟಿವಿ ಕೆಂಬತ್ ಮಕ್ಕಿ ( ಕೆಂಬತ್ಮಕ್ಕಿ ) ಮನೋಜ್ ಸಾರಥ್ಯದಲ್ಲಿ Avin Tv In the Leadership Of Kembathmakki Manoj ಸ್ಕೌಟ್ಸ್ ಮಾಸ್ಟರ್ ಮತ್ತು ಗೈಡ್ ಕ್ಯಾಪ್ಟನ್ಸ್ , ಶ್ರೀಯುತ ಶರತ್ ಕೃಷ್ಣಮೂರ್ತಿ ರವರನ್ನು ಆಯ್ಕೆ ಮಾಡಲಾಯಿತು#avintvcom – AVIN TV

लाइव कैलेंडर

April 2024
M T W T F S S
1234567
891011121314
15161718192021
22232425262728
2930  

AVIN TV

Latest Online Breaking News

ಸ್ಕೌಟ್ಸ್ ಮಾಸ್ಟರ್ ಮತ್ತು ಗೈಡ್ ಕ್ಯಾಪ್ಟನ್ಸ್ , ಶ್ರೀಯುತ ಶರತ್ ಕೃಷ್ಣಮೂರ್ತಿ ರವರನ್ನು ಆಯ್ಕೆ ಮಾಡಲಾಯಿತು#avintvcom

post Hospital Stroke care center www.nisargacare.com rehab bedridden care home Nursing Service , Nisarga care Healthcare Rehabilitation Center | Health Care Unit | Pre & Post Operative Care | Home Nursing | Geriatric Care , www.nisargacare.com NISARGA CARE Stroke & Paralysis Rehabilitation Hospital Nisarga Rehab - Centre For Neurological Rehabilitation mentally retarded neuro and Stroke Rehabilitation in Bangalore Best Rehab care www.nisargacare.com http://www.nisargacare.com , http://www.navachaithanyaoldagehome.com , http://www.avintv.com/9211/

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ಚಿಕ್ಕಮಗಳೂರು .

ಸ್ಥಳೀಯ ಸಂಸ್ಥೆ ಕಡೂರು ತಾಲೂಕಿನಲ್ಲಿ ದಿನಾಂಕ 6. 2 .2021 ರಂದು ಸ್ಕೌಟ್ಸ್ ಮಾಸ್ಟರ್ ಮತ್ತು ಗೈಡ್ ಕ್ಯಾಪ್ಟನ್ಸ್ ಸಮಾವೇಶ ಹಾಗೂ ನೂತನ ಅಧ್ಯಕ್ಷರು ಪದಗ್ರಹಣ ಸಮಾರಂಭವನ್ನು ಆಯೋಜಿಸಲಾಗಿತ್ತು.

ನೂತನವಾಗಿ ಅಧ್ಯಕ್ಷರಾಗಿ ಶ್ರೀಯುತ ಶರತ್ ಕೃಷ್ಣಮೂರ್ತಿ ರವರನ್ನು ಆಯ್ಕೆ ಮಾಡಲಾಯಿತು
ಈ ಕಾರ್ಯಕ್ರಮದಲ್ಲಿ ಜಿಲ್ಲಾ ಸಂಸ್ಥೆಯ ಪದಾಧಿಕಾರಿಗಳಾದ ಶ್ರೀ ಎಂ ಎನ್. ಷಡಕ್ಷರಿ ಜಿಲ್ಲಾ ಮುಖ್ಯ ಆಯುಕ್ತರು.

ಶ್ರೀ ಎ ಎನ್ ಮಹೇಶ್ ಜಿಲ್ಲಾ ಆಯುಕ್ತರು.

ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀರಂಗನಾಥಸ್ವಾಮಿ ರವರು.
ಮತ್ತು ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದಂತಹ ಸುಜಾತ ಕೃಷ್ಣಮೂರ್ತಿ ಹಾಗೂ ತಾಲೂಕು ಶಿಕ್ಷಕ ಸಂಘದ ಅಧ್ಯಕ್ಷರು ಉಪಾಧ್ಯಕ್ಷರು, ಸಾರ್ವಜನಿಕ ಶಿಕ್ಷಣ ಇಲಾಖೆಯ ಪದಾಧಿಕಾರಿಗಳು ಮತ್ತು ಸ್ಕೌಟ್ ಮತ್ತು ಗೈಡ್ ಶಿಕ್ಷಕರು ಉಪಸ್ಥಿತರಿದರು ..
ವರದಿ.
ಮಗ್ಗಲಮಕ್ಕಿಗಣೇಶ್.
ಬ್ಯೂರೋ ನ್ಯೂಸ್.

ಉದ್ಯೋಗ ಲಭ್ಯವಿದೆ | ಉಚಿತ ವಸತಿ ಮತ್ತು ಊಟ | ಸೀಮಿತ ಸೀಟುಗಳು ಮಾತ್ರ ಲಭ್ಯವಿದೆ | ತಕ್ಷಣವಾಗಿ ಅರ್ಜಿಯನ್ನು ಹಾಕಿ | Jobs available | With free accommodations and meals | Only limited seats available | Apply immediately |

About Author