day, 00 month 0000
00:00:00
ಅವಿನ್ ಟಿವಿ ಕೆಂಬತ್ ಮಕ್ಕಿ ( ಕೆಂಬತ್ಮಕ್ಕಿ ) ಮನೋಜ್ ಸಾರಥ್ಯದಲ್ಲಿ Avin Tv In the Leadership Of Kembathmakki Manoj ಜಮಖಂಡಿ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಅಬಕಾರಿ ಹಿರಿಯ ನಿರೀಕ್ಷಕ #avintvcom – AVIN TV

लाइव कैलेंडर

April 2024
M T W T F S S
1234567
891011121314
15161718192021
22232425262728
2930  

AVIN TV

Latest Online Breaking News

ಜಮಖಂಡಿ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಅಬಕಾರಿ ಹಿರಿಯ ನಿರೀಕ್ಷಕ #avintvcom

Featured Video Play Icon
post Hospital Stroke care center www.nisargacare.com rehab bedridden care home Nursing Service , Nisarga care Healthcare Rehabilitation Center | Health Care Unit | Pre & Post Operative Care | Home Nursing | Geriatric Care , www.nisargacare.com NISARGA CARE Stroke & Paralysis Rehabilitation Hospital Nisarga Rehab - Centre For Neurological Rehabilitation mentally retarded neuro and Stroke Rehabilitation in Bangalore Best Rehab care www.nisargacare.com http://www.nisargacare.com , http://www.navachaithanyaoldagehome.com , http://www.avintv.com/9211/

ಲೈಂಗಿಕ ಕಿರುಕುಳ :ದೂರು ದಾಖಲು.

ಆ್ಯಂಕರ್:

ಜಮಖಂಡಿ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಅಬಕಾರಿ ಹಿರಿಯ ನಿರೀಕ್ಷಕ ಅಧಿಕಾರಿಯೊಬ್ಬರು ಮಹಿಳಾ ಸಹದ್ಯೋಗಿಗೆ ಲೈಂಗಿಕ ಕಿರುಕುಳ ನೀಡಿ , ಮಾನಸಿಕ ಹಿಂಸೆನೀಡಿದ ಬಗ್ಗೆ ಜಿಲ್ಲಾ ಮಹಿಳಾಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಅಬಕಾರಿ ಇಲಾಖೆ ಹಿರಿಯ ನಿರೀಕ್ಷಕರೊಬ್ಬರು ಕಳೆದ ಒಂದು ವರ್ಷದಿಂದ ತಮ್ಮ ಕಚೇರಿಯ ಸಿಬ್ಬಂದಿಯೊಬ್ಬರಿಗೆ ಅವಾಚ್ಯ ಶಬ್ದ ಬಳಕೆ ಮಾಡಿ , ಅವರ ಸೌಂದರ್ಯದ ಬಗ್ಗೆ ವರ್ಣಿಸುವ ಹಾಗೂ ಮೊಬೈಲ್ನಲ್ಲಿ ಎಲ್ಲಿ ಇದ್ದೀರಿ ?, ಹೇಗೆ ಇದ್ದೀರಿ ? ಅಂತ ಲೈಂಗಿಕ ಕಿರುಕುಳ ನೀಡುತ್ತಿದ್ದು , ಕೆಲವು ಸಂದರ್ಭದಲ್ಲಿ ರಾತ್ರಿ ವೇಳೆ ಫೋನ್ ಮಾಡುತ್ತಿದ್ದು , ಇದರಿಂದ ಮಾನಸಿಕ ತೊಂದರೆ ಅನುಭವಿಸುತ್ತಿದ್ದರು . ಇದರಿಂದ ಮನನೊಂದ ಸಂತ್ರಸ್ತೆ ಬಾಗಲಕೋಟೆ ಜಿಲ್ಲಾ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ . ಚುರುಕುಗೊಂಡ ತನಿಖೆ  ಈ ಪ್ರಕರಣದಲ್ಲಿ ಶನಿವಾರ ಜಿಲ್ಲಾ ಮಹಿಳಾ ಸಿಪಿಐ ಎಸ್,ಎಸ್,ತೇಲಿ ಅವರು ಇಲ್ಲಿನ ಅಬಕಾರಿ ಇಲಾಖೆ ಕಚೇರಿಗೆ ಭೇಟಿ ನೀಡಿ ಸ್ಥಳ ಪರಿಶೀಲಿಸಿ , ತನಿಖೆ ಚುರುಕುಗೊಳಿಸಿದ್ದಾರೆ . ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿತ ಅಬಕಾರಿ ನಿರೀಕ್ಷಕ 15 ದಿನ ರಜೆ ಮೇಲೆ ತೆರಳಿದ್ದಾರೆ  .

ವರದಿ: ಪರಶುರಾಮ್. ಕಾಂಬಳೆ

ಉದ್ಯೋಗ ಲಭ್ಯವಿದೆ | ಉಚಿತ ವಸತಿ ಮತ್ತು ಊಟ | ಸೀಮಿತ ಸೀಟುಗಳು ಮಾತ್ರ ಲಭ್ಯವಿದೆ | ತಕ್ಷಣವಾಗಿ ಅರ್ಜಿಯನ್ನು ಹಾಕಿ | Jobs available | With free accommodations and meals | Only limited seats available | Apply immediately |

About Author