day, 00 month 0000
00:00:00
ಅವಿನ್ ಟಿವಿ ಕೆಂಬತ್ ಮಕ್ಕಿ ( ಕೆಂಬತ್ಮಕ್ಕಿ ) ಮನೋಜ್ ಸಾರಥ್ಯದಲ್ಲಿ Avin Tv In the Leadership Of Kembathmakki Manoj ರಾಕೇಶ್ 2018ರಲ್ಲಿ ಬೆಳಗಾವಿಯಲ್ಲಿ ಸೈನಿಕ ತರಬೇತಿ ಸೇನೆಗೆ ಸೇರ್ಪಡೆಗೊಂಡಿದ್ದರು. #avintvcom – AVIN TV

लाइव कैलेंडर

April 2024
M T W T F S S
1234567
891011121314
15161718192021
22232425262728
2930  

AVIN TV

Latest Online Breaking News

ರಾಕೇಶ್ 2018ರಲ್ಲಿ ಬೆಳಗಾವಿಯಲ್ಲಿ ಸೈನಿಕ ತರಬೇತಿ ಸೇನೆಗೆ ಸೇರ್ಪಡೆಗೊಂಡಿದ್ದರು. #avintvcom

Featured Video Play Icon
post Hospital Stroke care center www.nisargacare.com rehab bedridden care home Nursing Service , Nisarga care Healthcare Rehabilitation Center | Health Care Unit | Pre & Post Operative Care | Home Nursing | Geriatric Care , www.nisargacare.com NISARGA CARE Stroke & Paralysis Rehabilitation Hospital Nisarga Rehab - Centre For Neurological Rehabilitation mentally retarded neuro and Stroke Rehabilitation in Bangalore Best Rehab care www.nisargacare.com http://www.nisargacare.com , http://www.navachaithanyaoldagehome.com , http://www.avintv.com/9211/

ಯೋಧ ರಾಕೇಶ್ ಪಾರ್ಥಿವ ಶರೀರ ಹುಟ್ಟೂರಿಗೆ ಆಗಮನ

ಹಾಸನ(ಅರಕಲಗೋಡು): ಹಿಮಾಚಲ ಪ್ರದೇಶದಲ್ಲಿ ಕರ್ತವ್ಯ ಸಂದರ್ಭ ತೀವ್ರ ಅನಾರೋಗ್ಯಕ್ಕೆ ಈಡಾಗಿ ಛತ್ತಿಸ್ಗಡ ಸೇನಾ ಆಸ್ಪತ್ರೆಯಲ್ಲಿ ಮೃತಪಟ್ಟ ರಾಕೇಶ್ ಪಾರ್ಥಿವ ಶರೀರ ಇಂದು ಬೆಳಗ್ಗೆ ಹುಟ್ಟೂರಿಗೆ ಆಗಮಿಸಿದ್ದು ಅರಕಲಗೋಡುವಿನ ತಾಲ್ಲೂಕು ಕಚೇರಿ ಆವರಣದಲ್ಲಿ ಸಾರ್ವಜನಿಕ ದರ್ಶನಕ್ಕೆ ಇಡಲಾಯಿತು.ಸ್ಥಳೀಯ ಶಾಸಕ ಎ.ಟಿ ರಾಮಸ್ವಾಮಿ ಸೇರಿದಂತೆ ಜನಪ್ರತಿನಿಧಿಗಳು,ಅಧಿಕಾರಿಗಳು ರಾಕೇಶ್ ರವರ ಅಂತಿಮ ದರ್ಶನ ಪಡೆದಿದ್ದು ಸಕಲ ಗೌರವದಿಂದ ಅಂತ್ಯಕ್ರಿಯೆಯನ್ನು  ಸ್ವಗ್ರಾಮ ಬಾಣದಹಳ್ಳಿಗೆ ತೆಗೆದುಕೊಂಡು ನಡೆಸಲು ನಿರ್ಧರಿಸಿದ್ದಾರೆ.

ರಾಕೇಶ್ 2018ರಲ್ಲಿ ಬೆಳಗಾವಿಯಲ್ಲಿ ಸೈನಿಕ ತರಬೇತಿ ಸೇನೆಗೆ ಸೇರ್ಪಡೆಗೊಂಡಿದ್ದರು.

ಉದ್ಯೋಗ ಲಭ್ಯವಿದೆ | ಉಚಿತ ವಸತಿ ಮತ್ತು ಊಟ | ಸೀಮಿತ ಸೀಟುಗಳು ಮಾತ್ರ ಲಭ್ಯವಿದೆ | ತಕ್ಷಣವಾಗಿ ಅರ್ಜಿಯನ್ನು ಹಾಕಿ | Jobs available | With free accommodations and meals | Only limited seats available | Apply immediately |

About Author