day, 00 month 0000
00:00:00
ಅವಿನ್ ಟಿವಿ ಕೆಂಬತ್ ಮಕ್ಕಿ ( ಕೆಂಬತ್ಮಕ್ಕಿ ) ಮನೋಜ್ ಸಾರಥ್ಯದಲ್ಲಿ Avin Tv In the Leadership Of Kembathmakki Manoj ಶ್ರೀ ಪ್ರಕಾಶ ಸುರೇಶ ದೊಡವಾಡ ಇವರನ್ನು ಆತ್ಮೀಯವಾಗಿ ಸನ್ಮಾನಿಸಲಾಯಿತು. #avintvcom – AVIN TV

लाइव कैलेंडर

April 2024
M T W T F S S
1234567
891011121314
15161718192021
22232425262728
2930  

AVIN TV

Latest Online Breaking News

ಶ್ರೀ ಪ್ರಕಾಶ ಸುರೇಶ ದೊಡವಾಡ ಇವರನ್ನು ಆತ್ಮೀಯವಾಗಿ ಸನ್ಮಾನಿಸಲಾಯಿತು. #avintvcom

Featured Video Play Icon
post Hospital Stroke care center www.nisargacare.com rehab bedridden care home Nursing Service , Nisarga care Healthcare Rehabilitation Center | Health Care Unit | Pre & Post Operative Care | Home Nursing | Geriatric Care , www.nisargacare.com NISARGA CARE Stroke & Paralysis Rehabilitation Hospital Nisarga Rehab - Centre For Neurological Rehabilitation mentally retarded neuro and Stroke Rehabilitation in Bangalore Best Rehab care www.nisargacare.com http://www.nisargacare.com , http://www.navachaithanyaoldagehome.com , http://www.avintv.com/9211/

ಇಂದು (11/02/2021) ರಂದು ಸ. ಹಿ. ಪ್ರಾ.ಶಾಲೆ – ಹಲಗತ್ತಿ ಯಲ್ಲಿ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ವೀರ ಯೋಧರಾದ ಶ್ರೀ ಪ್ರಕಾಶ ಸುರೇಶ ದೊಡವಾಡ ಇವರನ್ನು ಆತ್ಮೀಯವಾಗಿ ಸನ್ಮಾನಿಸಲಾಯಿತು.

ಈ ಕಾರ್ಯಕ್ರಮದಲ್ಲಿ SDMC ಅಧ್ಯಕ್ಷರಾದ ರಾಮಣ್ಣ ದೊಡವಾಡ,ಮತ್ತು ಸದಸ್ಯರಾದ

ರಾಮನಗೌಡ ಪಾಟೀಲ, ಬಸುರಾಜ ಬಿಸನಾಳ, ವೆಂಕಣ್ಣ ಖಾನಾಪುರ, ನೀಲಾ ಶಿರಸಂಗಿ, ಯಂಕಮ್ಮ ಸೋಮರಡ್ಡಿ, ಊರಿನ ಹಿರಿಯರಾದ ಸುರೇಶ ದೊಡವಾಡ ಹಾಗೂ ಮುಖ್ಯ ಗುರುಗಳಾದ ಶ್ರೀ M H ದಾಸರ, ಶಾಲಾ ಸಿಬ್ಬಂದಿ ವರ್ಗದವರು ವಿಧ್ಯಾರ್ಥಿ/ನಿಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಉದ್ಯೋಗ ಲಭ್ಯವಿದೆ | ಉಚಿತ ವಸತಿ ಮತ್ತು ಊಟ | ಸೀಮಿತ ಸೀಟುಗಳು ಮಾತ್ರ ಲಭ್ಯವಿದೆ | ತಕ್ಷಣವಾಗಿ ಅರ್ಜಿಯನ್ನು ಹಾಕಿ | Jobs available | With free accommodations and meals | Only limited seats available | Apply immediately |

About Author