day, 00 month 0000
00:00:00
ಅವಿನ್ ಟಿವಿ ಕೆಂಬತ್ ಮಕ್ಕಿ ( ಕೆಂಬತ್ಮಕ್ಕಿ ) ಮನೋಜ್ ಸಾರಥ್ಯದಲ್ಲಿ Avin Tv In the Leadership Of Kembathmakki Manoj ಕಸದ ಕೊಂಪೆ ಹಾಕುತ್ತಿರುವ ಗೌಡಳ್ಳಿ ಗ್ರಾಮ ಪಂಚಾಯಿತಿ ಇದರ ಬಗ್ಗೆ ಕ್ರಮ ಕೈಗೊಳ್ಳಬೇಕೆಂದು ಕರವೇ ಮನವಿ #avintvcom – AVIN TV

लाइव कैलेंडर

April 2024
M T W T F S S
1234567
891011121314
15161718192021
22232425262728
2930  

AVIN TV

Latest Online Breaking News

ಕಸದ ಕೊಂಪೆ ಹಾಕುತ್ತಿರುವ ಗೌಡಳ್ಳಿ ಗ್ರಾಮ ಪಂಚಾಯಿತಿ ಇದರ ಬಗ್ಗೆ ಕ್ರಮ ಕೈಗೊಳ್ಳಬೇಕೆಂದು ಕರವೇ ಮನವಿ #avintvcom

Featured Video Play Icon
post Hospital Stroke care center www.nisargacare.com rehab bedridden care home Nursing Service , Nisarga care Healthcare Rehabilitation Center | Health Care Unit | Pre & Post Operative Care | Home Nursing | Geriatric Care , www.nisargacare.com NISARGA CARE Stroke & Paralysis Rehabilitation Hospital Nisarga Rehab - Centre For Neurological Rehabilitation mentally retarded neuro and Stroke Rehabilitation in Bangalore Best Rehab care www.nisargacare.com http://www.nisargacare.com , http://www.navachaithanyaoldagehome.com , http://www.avintv.com/9211/

ಕಸದ ಕೊಂಪೆ ಹಾಕುತ್ತಿರುವ ಗೌಡಳ್ಳಿ ಗ್ರಾಮ ಪಂಚಾಯಿತಿ ಇದರ ಬಗ್ಗೆ ಕ್ರಮ ಕೈಗೊಳ್ಳಬೇಕೆಂದು ಕರವೇ ಮನವಿ

ಸೋಮವಾರಪೇಟೆ ತಾಲ್ಲೂಕಿನ ಶನಿವಾರಸಂತೆ ಹೋಬಳಿ ಸೇರಿದ ಗೌಡಳ್ಳಿ ಗ್ರಾಮ  ಪಂಚಾಯಿತಿಗೆ ಸೇರಿದ ಶಿವಪುರ ಗ್ರಾಮ ಈ ಗ್ರಾಮ ರಾಜ್ಯ ಹೆದ್ದಾರಿಗೆ ಸೇರಿರುತ್ತದೆ . ರಾಜ್ಯ ಹೆದ್ದಾರಿಯಲ್ಲಿ ಕೋಳಿ ಕಸವನ್ನು ಹಾಕಿರ್ತಾರೆ ಈ ಕೋಳಿ ಸ್ವಚ್ಚ ಮಾಡಿ  ಕೋಳಿಯ ಕಸವನ್ನುರಾಜ್ಯ ಹೆದ್ದಾರಿಯ ರಸ್ತೆಯಲ್ಲಿ ಹಾಕಿರುತ್ತಾರೆ . ಇಲ್ಲಿ ವಾಸನೆಯಿಂದ ಕೂಡಿರುತ್ತದೆ ಈ ರಸ್ತೆಯಲ್ಲಿ ನಡೆದುಕೊಂಡು ಹೋಗಲು ಸಾಧ್ಯವಾಗದ ಸ್ಥಿತಿ ವಾಸನೆ ಬಂದಿರುತ್ತದೆ . ಇದನ್ನು ಯಾರು ಹಾಕಿದ್ದಾರೆ  ಅವರ ಮೇಲೆ ಕ್ರಮ ಕೈಗೊಳ್ಳಬೇಕು . ಸರಕಾರದಿಂದ ಗೌಡಳ್ಳಿ ಗ್ರಾಮ ಪಂಚಾಯಿತಿಗೆ ಕಸದ ವಾಹನ ಮತ್ತು ಒಣಕಸ ಮತ್ತು ಹಸಿಕಸ ಮಾಡಲು ಬಕೆಟ್ ಗಳು ಮತ್ತು ಕಂದಾಯ  ಇಲಾಖೆಯಿಂದ   ಕಸ ಹಾಕಲು ಜಾಗ ಸಹ ಕೊಟ್ಟಿರುತ್ತಾರೆ ಆದರೆ ಇದನ್ನು ಸಮರ್ಪಕವಾಗಿ ಬಳಸುತ್ತಿಲ್ಲ ಗೌಡಳ್ಳಿ ಗ್ರಾಮ ಪಂಚಾಯಿತಿಯವರು  .    ಹಾಗಾಗಿ ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಬೇಗನೆ ಗಮನಿಸಿ ಇದನ್ನು ಸ್ವತ್ಛಗೊಳಿಸಬೇಕು ಮತ್ತು ಈ ಕೋಳಿ ಕಸ ಹಾಕಿದವರ ಮೇಲೆ ಕ್ರಮ ಕೈಗೊಳ್ಳಬೇಕು . ಇನ್ನು ಮುಂದೆಯಾದರೂ ಈ ಕಸ ಹಾಕದಂತೆ ಅಧಿಕಾರಿಗಳು ಎಚ್ಚರ ವಹಿಸಬೇಕು ಕೋಳಿ ಕಸ  ಹಾಕಿದೋರಿಗೆ ಶಿಕ್ಷೆ ಆಗಬೇಕು ಎಂದು ಕರವೇ ಮನವಿ . ಇಲ್ಲದೆ ಹೋದರೆ ಕರವೇ ಕಾರ್ಯಕರ್ತರಿಂದ ಗೌಡಳ್ಳಿ ಗ್ರಾಮ ಪಂಚಾಯಿತಿ ಮುಂದೆ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಕರವೇ ತಾಲ್ಲೂಕು ಅಧ್ಯಕ್ಷ ಫ್ರಾನ್ಸಿಸ್ ಡಿಸೋಜಾ ಅವರು ತಿಳಿಸುತ್ತಾರೆ.

ಉದ್ಯೋಗ ಲಭ್ಯವಿದೆ | ಉಚಿತ ವಸತಿ ಮತ್ತು ಊಟ | ಸೀಮಿತ ಸೀಟುಗಳು ಮಾತ್ರ ಲಭ್ಯವಿದೆ | ತಕ್ಷಣವಾಗಿ ಅರ್ಜಿಯನ್ನು ಹಾಕಿ | Jobs available | With free accommodations and meals | Only limited seats available | Apply immediately |

About Author