day, 00 month 0000
00:00:00
ಅವಿನ್ ಟಿವಿ ಕೆಂಬತ್ ಮಕ್ಕಿ ( ಕೆಂಬತ್ಮಕ್ಕಿ ) ಮನೋಜ್ ಸಾರಥ್ಯದಲ್ಲಿ Avin Tv In the Leadership Of Kembathmakki Manoj ಕೊಟ್ಟ ಮಾತು ಉಳಿಸಿಕೊಂಡ ಉಪಮುಖ್ಯಮಂತ್ರಿ- ಸಾರಿಗೆ ಸಚಿವರಾದ ಶ್ರೀ ಲಕ್ಷ್ಮಣ ಸವದೀಜಿ Laxman Savadi #avintvcom – AVIN TV

लाइव कैलेंडर

April 2024
M T W T F S S
1234567
891011121314
15161718192021
22232425262728
2930  

AVIN TV

Latest Online Breaking News

ಕೊಟ್ಟ ಮಾತು ಉಳಿಸಿಕೊಂಡ ಉಪಮುಖ್ಯಮಂತ್ರಿ- ಸಾರಿಗೆ ಸಚಿವರಾದ ಶ್ರೀ ಲಕ್ಷ್ಮಣ ಸವದೀಜಿ Laxman Savadi #avintvcom

Featured Video Play Icon
post Hospital Stroke care center www.nisargacare.com rehab bedridden care home Nursing Service , Nisarga care Healthcare Rehabilitation Center | Health Care Unit | Pre & Post Operative Care | Home Nursing | Geriatric Care , www.nisargacare.com NISARGA CARE Stroke & Paralysis Rehabilitation Hospital Nisarga Rehab - Centre For Neurological Rehabilitation mentally retarded neuro and Stroke Rehabilitation in Bangalore Best Rehab care www.nisargacare.com http://www.nisargacare.com , http://www.navachaithanyaoldagehome.com , http://www.avintv.com/9211/

ಕೊಟ್ಟ ಮಾತು ಉಳಿಸಿಕೊಂಡ ಉಪಮುಖ್ಯಮಂತ್ರಿ- ಸಾರಿಗೆ ಸಚಿವರಾದ ಶ್ರೀ ಲಕ್ಷ್ಮಣ ಸವದೀಜಿ Laxman Savadi

ದಕ್ಷಿಣ ಕನ್ನಡದ ಬಂಟ್ವಾಳದ ಹೊಕ್ಕಾಡಿಗೋಳಿಯಲ್ಲಿ ಮಹಿಷಮರ್ದಿನಿ ಕಂಬಳ ಸಮಿತಿ ವತಿಯಿಂದ Jan 30th ನಡೆದಿದ್ದ ವೀರ-ವಿಕ್ರಮ ಜೋಡುಕರೆ ಕಂಬಳಕ್ಕೆ #ಲಕ್ಷ್ಮಣಸವದಿ ಯವರು ಅತಿಥಿಯಾಗಿ ಆಗಮಿಸಿದ್ದರು.

ಕಂಬಳವನ್ನು ನೋಡಿ ತುಂಬಾ ಆನಂದಪಟ್ಟ ಲಕ್ಷ್ಮಣ ಸವದಿಯವರು ವೈಯಕ್ತಿಕವಾಗಿ 11 ಲಕ್ಷ ರೂಪಾಯಿಗಳನ್ನು ನೀಡುವುದಾಗಿ ಘೋಷಿಸಿದ್ದರು.

ಇದೀಗ ಆ 11 ಲಕ್ಷ ಹಣವನ್ನು ಕಂಬಳ ಸಮಿತಿಗೆ ನೀಡಿದ್ದಾರೆ.

ಕಂಬಳವನ್ನು ಅಂತಾರಾಷ್ಟ್ರೀಯ ಮಟ್ಟದ ಕ್ರೀಡೆಯನ್ನಾಗಿ ಬೆಳಗಿಸಬೇಕೆನ್ನುವ ಆಶಯ ಹೊಂದಿರುವ ಸವದಿಯವರು ಅದಕ್ಕೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ನೀಡಿದ ಈ ಕಾಣಿಕೆ ತುಳುನಾಡಿನ ಜನಪದ ಕ್ರೀಡೆ ಬೆಳಗಲು ಖಂಡಿತಾ ಸಹಕಾರಿಯಾಗಲಿದೆ.

ಬಂಟ್ವಾಳಕ್ಕೆ ಆಗಮಿಸಿ ಕಂಬಳವನ್ನು ವೀಕ್ಷಿಸಿ ಅದಕ್ಕೆ ಧನ ಸಹಾಯ ನೀಡಿ ಪ್ರೋತ್ಸಾಹಿಸಿದ ಲಕ್ಷ್ಮಣ ಸವದಿಯವರಿಗೆ ಕಂಬಳ ಸಮಿತಿ ಹಾಗೂ ಸಮಸ್ತ ತುಳುನಾಡಿನ ಜನತೆಯ ಪರವಾಗಿ ಧನ್ಯವಾದಗಳನ್ನು ಅರ್ಪಿಸುತ್ತೇನೆ.

ಉದ್ಯೋಗ ಲಭ್ಯವಿದೆ | ಉಚಿತ ವಸತಿ ಮತ್ತು ಊಟ | ಸೀಮಿತ ಸೀಟುಗಳು ಮಾತ್ರ ಲಭ್ಯವಿದೆ | ತಕ್ಷಣವಾಗಿ ಅರ್ಜಿಯನ್ನು ಹಾಕಿ | Jobs available | With free accommodations and meals | Only limited seats available | Apply immediately |

About Author