day, 00 month 0000
00:00:00
ಅವಿನ್ ಟಿವಿ ಕೆಂಬತ್ ಮಕ್ಕಿ ( ಕೆಂಬತ್ಮಕ್ಕಿ ) ಮನೋಜ್ ಸಾರಥ್ಯದಲ್ಲಿ Avin Tv In the Leadership Of Kembathmakki Manoj ಮೊದಲ ಸಾಮಾನ್ಯ ಸಭೆ ಕರೆದ ಬೆಳ್ಳಿಗೆರೆ ಗ್ರಾಮ ಪಂಚಾಯತ್.#avintvcom – AVIN TV

लाइव कैलेंडर

April 2024
M T W T F S S
1234567
891011121314
15161718192021
22232425262728
2930  

AVIN TV

Latest Online Breaking News

ಮೊದಲ ಸಾಮಾನ್ಯ ಸಭೆ ಕರೆದ ಬೆಳ್ಳಿಗೆರೆ ಗ್ರಾಮ ಪಂಚಾಯತ್.#avintvcom

Featured Video Play Icon
post Hospital Stroke care center www.nisargacare.com rehab bedridden care home Nursing Service , Nisarga care Healthcare Rehabilitation Center | Health Care Unit | Pre & Post Operative Care | Home Nursing | Geriatric Care , www.nisargacare.com NISARGA CARE Stroke & Paralysis Rehabilitation Hospital Nisarga Rehab - Centre For Neurological Rehabilitation mentally retarded neuro and Stroke Rehabilitation in Bangalore Best Rehab care www.nisargacare.com http://www.nisargacare.com , http://www.navachaithanyaoldagehome.com , http://www.avintv.com/9211/

ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಬಳ್ಳಿಗೇರಿ ಗ್ರಾಮಪಂಚಾಯಿತಿಯಲ್ಲಿ ಎಂದು ಮೊದಲನೆಯ ಸಾಮಾನ್ಯ ಸಭೆಯನ್ನು ಕರೆಯಲಾಗಿತ್ತು ಈಸಾಮಾನ್ಯಸಭೆಯಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು ಆದ ಲಕ್ಷ್ಮೀಬಾಯಿ ಕನ್ನೂರ್ ಅಧ್ಯಕ್ಷತೆಯನ್ನು ವಹಿಸಿದ್ದರು ಈ ಸಭೆಯಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ವಿಜಯಲಕ್ಷ್ಮಿ ವಂಟಮೂರಿ ಅವರು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಬಗ್ಗೆ ಕಾಮಗಾರಿಗಳನ್ನು ನೂತನ ಸದಸ್ಯರಿಗೆ ಕಾಮಗಾರಿ ಬಗ್ಗೆ ಮಾಹಿತಿ ನೀಡಿದರು ಈ ಸಭೆಯಲ್ಲಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾದ ಶಂಕರಗೌಡ ಪಾಟೀಲ್ ಬಾಬಾಗೌಡ ಪಾಟೀಲ ಇಕ್ಬಾಲ್ ಬಾಲದಾರಹಾಗೂ ಸೋಮನಿಂಗ ಸಂಕ್ರಟ್ಟಿಹಾಗೂ ಗ್ರಾಮದ ಎಲ್ಲಾ ಮುಖಂಡರು ಉಪಸ್ಥಿತಿದರು www.avintv.com

ಉದ್ಯೋಗ ಲಭ್ಯವಿದೆ | ಉಚಿತ ವಸತಿ ಮತ್ತು ಊಟ | ಸೀಮಿತ ಸೀಟುಗಳು ಮಾತ್ರ ಲಭ್ಯವಿದೆ | ತಕ್ಷಣವಾಗಿ ಅರ್ಜಿಯನ್ನು ಹಾಕಿ | Jobs available | With free accommodations and meals | Only limited seats available | Apply immediately |

About Author