ಕ್ರೀಡಾ ವಿಶ್ವವಿದ್ಯಾನಿಲಯಕ್ಕೆ ಮುಖ್ಯಮಂತ್ರಿಗೆ ಮನವಿ.#avintvcom

ಕ್ರೀಡಾ ವಿಶ್ವವಿದ್ಯಾನಿಲಯಕ್ಕೆ ಮುಖ್ಯಮಂತ್ರಿಗೆ ಮನವಿ ಕೊಡಗು:ಕ್ರೀಡಗಯ ತವರೂರು ಕೊಡಗಿನಲ್ಲಿ ಕೇಂದ್ರ ಸರ್ಕಾರದ ಸಹಕಾರದೊಂದಿಗೆ ಕ್ರೀಡಾ ವಿಶ್ವವಿದ್ಯಾಲಯ ಸ್ಥಾಪಿಸುವಂತೆ ಬೆಂಗಳೂರು ಕೊಡವ ಸಮಾಜದ ನೇತೃತ್ವದ ನಿಯೋಗ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ರಲ್ಲಿ ಮನವಿ ಮಾಡಿದ್ದಾರೆ.ಕೊಡಗಿನಿಂದ ರಾಜ್ಯ,ರಾಷ್ಟ್ರ,ಅಂತರಾಷ್ಟ್ರೀಯ ಮಟ್ಟಕ್ಕೆ ಸಾವಿರಾರು ಕ್ರೀಡಾಪಟುಗಳನ್ನು ನೀಡಿದ್ದು,ಗ್ರಾಮೀಣ ಪ್ರತಿಭೆಗಳ ಅನಕೂಲವಾಗುವ ನಿಟ್ಟಿನಲ್ಲಿ ವಿಶ್ವವಿದ್ಯಾಲಯದ ಅಗತ್ಯವಿದೆ ಎಂದು ಸಮಾಜದ ಅಧ್ಯಕ್ಷ ಎಂ.ಟಿ ನಾಣಯ್ಯ ಮುಖ್ಯಮಂತ್ರಿಗಳಿಗೆ ವಿವರಿಸಿದರು. www.avintv.com ಅನುಭವಿ ಸುದ್ದಿ ವರದಿಗಾರರು ಬೇಕಾಗಿದ್ದಾರೆ