AVIN TV

Latest Online Breaking News

ಶಿವರಾತ್ರಿ ಸಂಭ್ರಮ ವಿಶೇಷ ಪೂಜೆ ಕಾಕಡಾರತಿ, ರುದ್ರಾಭಿಷೇಕ ಸೇರಿದಂತೆ ಪೂಜೆ ಭಕ್ತರು ದರ್ಶನ ಪಡೆದರು#avintvcom

Featured Video Play Icon

ವಾಣಿಜ್ಯ ನಗರಿಯಲ್ಲಿ ಕಳೆಗಟ್ಟಿದ ಶಿವರಾತ್ರಿ ಸಂಭ್ರಮ ಹುಬ್ಬಳ್ಳಿ- ವಾಣಿಜ್ಯ ನಗರು ಹುಬ್ಬಳ್ಳಿಯಲ್ಲಿ ಶಿವರಾತ್ರಿ ಸಂಭ್ರಮ ಮನೆ ಮಾಡಿದೆ.ನಗರದ ಶಿವ ದೇವಾಲಯ ಹಾಗೂ ಸಿದ್ದಾರೂಢ ಮಠದಲ್ಲಿ ಭಕ್ತರು ತಂಡೋಪತಂಡವಾಗಿ ಆಗಮಿಸುತ್ತಿದ್ದಾರೆ. ನಗರದ ರೈಲ್ವೆ ಸ್ಟೇಷನ್ ಬಳಿಯಲ್ಲಿರುವ ಶಿವನ ಮಂದಿರಕ್ಕೆ ಬೆಳಿಗ್ಗೆಯಿಂದಲೆ ಭಕ್ತರು ಆಗಮಿಸಿಶಿವನ ಮೂರ್ತಿಗೆ ಅಭಿಷೇಕ ಮಾಡುವ ಮೂಲಕ ಶಿವರಾತ್ರಿ ಆಚರಣೆ ಮಾಡುತ್ತಿದ್ದಾರೆ. ಇನ್ನು ಸಿದ್ದಾರೂಢ ಮಠದಲ್ಲಿಯೂ ಶಿವರಾತ್ರಿ ಸಂಭ್ರಮ ಕಳೆಗಟ್ಟಿದೆ. ಸಿದ್ದಾರೂಢ ಮಠಕ್ಕೆ ಆಗಮಿಸುವ ಭಕ್ತರು ಶ್ರೀ ಸಿದ್ಧಾರೂಢ ಮತ್ತು ಗುರುನಾಥಾರೂಢರ ಗದ್ದುಗೆ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸುವ ದೃಶ್ಯ ಸಾಮಾನ್ಯವಾಗಿದೆ.

ಉದ್ಯೋಗ ಲಭ್ಯವಿದೆ | ಉಚಿತ ವಸತಿ ಮತ್ತು ಊಟ | ಸೀಮಿತ ಸೀಟುಗಳು ಮಾತ್ರ ಲಭ್ಯವಿದೆ | ತಕ್ಷಣವಾಗಿ ಅರ್ಜಿಯನ್ನು ಹಾಕಿ | Jobs available | With free accommodations and meals | Only limited seats available | Apply immediately |

लाइव कैलेंडर

July 2021
M T W T F S S
 1234
567891011
12131415161718
19202122232425
262728293031  
error: Content is protected !!