day, 00 month 0000
00:00:00
ಅವಿನ್ ಟಿವಿ ಕೆಂಬತ್ ಮಕ್ಕಿ ( ಕೆಂಬತ್ಮಕ್ಕಿ ) ಮನೋಜ್ ಸಾರಥ್ಯದಲ್ಲಿ Avin Tv In the Leadership Of Kembathmakki Manoj 22 ನೇ ವಾರ್ಡ್ ಯಲ್ಲಮ್ಮ ನಗರದಲ್ಲಿ ಶ್ರೀ ಜಿ.ಎಂ.ಸಿದ್ದೇಶ್ವರ ರವರು ಮತ ಯಾಚನೆ ಮಾಡಿದರು.#avintvcom – AVIN TV

लाइव कैलेंडर

April 2024
M T W T F S S
1234567
891011121314
15161718192021
22232425262728
2930  

AVIN TV

Latest Online Breaking News

22 ನೇ ವಾರ್ಡ್ ಯಲ್ಲಮ್ಮ ನಗರದಲ್ಲಿ ಶ್ರೀ ಜಿ.ಎಂ.ಸಿದ್ದೇಶ್ವರ ರವರು ಮತ ಯಾಚನೆ ಮಾಡಿದರು.#avintvcom

Featured Video Play Icon
post Hospital Stroke care center www.nisargacare.com rehab bedridden care home Nursing Service , Nisarga care Healthcare Rehabilitation Center | Health Care Unit | Pre & Post Operative Care | Home Nursing | Geriatric Care , www.nisargacare.com NISARGA CARE Stroke & Paralysis Rehabilitation Hospital Nisarga Rehab - Centre For Neurological Rehabilitation mentally retarded neuro and Stroke Rehabilitation in Bangalore Best Rehab care www.nisargacare.com http://www.nisargacare.com , http://www.navachaithanyaoldagehome.com , http://www.avintv.com/9211/

ದಾವಣಗೆರೆ ಬಿಜೆಪಿ ಉತ್ತರ ವಿಧಾನಸಭಾ ಕ್ಷೇತ್ರ ದಿನಾಂಕ :-25-3-2021 ರಂದು ಸಂಜೆ 6 ಘಂಟೆಗೆ ಮಹಾನಗರ ಪಾಲಿಕೆ ಉಪ ಚುನಾವಣಾ ಪ್ರಯುಕ್ತ 22 ನೇ ವಾರ್ಡ್ ಯಲ್ಲಮ್ಮ ನಗರದಲ್ಲಿ ನಮ್ಮ‌ ಅಭ್ಯರ್ಥಿಯಾದ ಆರ್.ಶಿವಾನಂದ ಪರವಾಗಿ ಸಂಸದರಾದ ಶ್ರೀ ಜಿ.ಎಂ.ಸಿದ್ದೇಶ್ವರ ರವರು ಮತ ಯಾಚನೆ ಮಾಡಿದರು. ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ವೀರೇಶ್ ಹನಗವಾಡಿ ರವರು ನಿಕಟಪೂರ್ವ ಜಿಲ್ಲಾಧ್ಯಕ್ಷರಾದ ಯಶವಂತ್ ರಾವ್ ಜಾಧವ್ ರವರು ಅಭ್ಯರ್ಥಿ ಆರ್.ಶಿವಾನಂದ ರವರು ಮುಖಂಡರಾದ ದೇವರಮನೆ ಶಿವ ಕುಮಾರ್ ರವರು ಪಾಲಿಕೆ ಸದಸ್ಯರು, ಪಕ್ಷದ ಪದಾಧಿಕಾರಿಗಳು, ಮಹಿಳೆಯರು ಸ್ಥಳೀಯ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು. ಶ್ರೀಮತಿ ಸವಿತ ರವಿಕುಮಾರ ದಾವಣಗೆರೆ ಬಿಜೆಪಿ ಜಿಲ್ಲಾ ಮಹಿಳಾ ಮೋಚ೯ ಪ್ರಧಾನ ಕಾಯ೯ದಶಿ೯

ಉದ್ಯೋಗ ಲಭ್ಯವಿದೆ | ಉಚಿತ ವಸತಿ ಮತ್ತು ಊಟ | ಸೀಮಿತ ಸೀಟುಗಳು ಮಾತ್ರ ಲಭ್ಯವಿದೆ | ತಕ್ಷಣವಾಗಿ ಅರ್ಜಿಯನ್ನು ಹಾಕಿ | Jobs available | With free accommodations and meals | Only limited seats available | Apply immediately |

About Author